ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

Team Udayavani, Jan 27, 2023, 6:43 PM IST

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಹೊಸದಿಲ್ಲಿ: 2022 ರಲ್ಲಿ ದಕ್ಷಿಣ ಕನ್ನಡದಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸಿದ ತನಿಖೆಯು ಈಗ ನಿಷೇಧಿತ ಪಿಎಫ್ಐ ಈ ಕೃತ್ಯವನ್ನು ಹೇಗೆ ಯೋಜಿಸಿತ್ತು ಮತ್ತು ಕಾರ್ಯಗತಗೊಳಿಸಿತ್ತು ಎಂಬ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ.

ಕಳಂಜ ಮಸೂದ್ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಪಿಎಫ್‌ಐ ಯೋಜನೆ ರೂಪಿಸಿತ್ತು ಎಂದು ಎನ್‌ಐಎ ಆರೋಪಪಟ್ಟಿ ಬಹಿರಂಗಪಡಿಸಿದೆ. ಇದಕ್ಕಾಗಿ ಹಲವು ವರ್ಷಗಳಿಂದ ತಯಾರಿ ನಡೆಸಿದ್ದ ಅವರು ಮೂರು ದಿನದಲ್ಲಿ ಪ್ಲಾನ್ ಮಾಡಿ ನಾಲ್ವರನ್ನು ಟಾರ್ಗೆಟ್ ಮಾಡಿತ್ತು. ಬಳಿಕ ಪ್ರವೀಣ್ ನೆಟ್ಟಾರು ಹತ್ಯೆಗೆ ಮುಂದಾಗಿದ್ದರು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಒಟ್ಟು 20 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಕೊನೆ ಕ್ಷಣದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಗೆ ಆದೇಶ ನೀಡಿದ್ದು ಮುಸ್ತಫಾ ಪೈಚಾರ್ ಎಂದು ಆರೋಪಪಟ್ಟಿಯಲ್ಲಿ ಬಹಿರಂಗವಾಗಿದೆ. ಪ್ರವೀಣ್ ನೆಟ್ಟಾರು ಕೋಳಿ ಅಂಗಡಿಯಿಂದ ಹೊರ ಬರುತ್ತಿದ್ದಾಗ ತಂಡವು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿತ್ತು.

ಸರ್ವಿಸ್ ಎಂಬ ಪಿಎಫ್‌ಐ ಗೆ ಸೇರಿದ ತಂಡವು ಕಾರ್ಯಾಚರಣೆ ನಡೆಸಿತ್ತು. ರಾಜ್ಯ ಪಿಎಫ್‌ಐ ಕಾರ್ಯಕಾರಿ ಸಮಿತಿಯಿಂದ ಹಿಂದೂ ಮುಖಂಡರ ಹತ್ಯೆಗೆ ಯೋಜನೆ ರೂಪಿಸಲಾಗಿತ್ತು. ಸಮಾಜದಲ್ಲಿ ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸುವ ತನ್ನ ಕಾರ್ಯಸೂಚಿಯ ಭಾಗವಾಗಿ ಮತ್ತು 2047 ರ ವೇಳೆಗೆ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸುವ ತನ್ನ ಕಾರ್ಯಸೂಚಿಯನ್ನು ಮುಂದುವರಿಸಲು ಪಿಎಫ್ಐ ತನ್ನ ಟಾರ್ಗೆಟ್ ಗಳ ಹತ್ಯೆಗಳನ್ನು ನಡೆಸಲು ಸರ್ವಿಸ್ ತಂಡಗಳು ಎಂಬ ರಹಸ್ಯ ತಂಡಗಳನ್ನು ರಚಿಸಿತ್ತು ಎಂದು ಎನ್ ಐಎ ಚಾರ್ಜ್ ಶೀಟ್ ವರದಿ ಮಾಡಿದೆ.

ಎನ್‌ ಐಎ ಹಂತಕರ ಎಲ್ಲಾ ಚಲನವಲನಗಳನ್ನು ಪತ್ತೆಹಚ್ಚಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಪ್ರವೀಣ್ ನೆಟ್ಟಾರು ಮೇಲೆ 30 ಬಾರಿ ದಾಳಿ ನಡೆಸಲಾಗಿದ್ದು, ಆತನ ದೇಹದ ಮೇಲೆ ಆಯುಧದ ಗುರುತುಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ತಲೆಗೆ ಗುರಿ ಇಟ್ಟು ಆಯುಧಗಳಿಂದ ದಾಳಿ ನಡೆಸಿದ್ದರು.

ಇದನ್ನೂ ಓದಿ:ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಘಟನೆಗೆ ಮೊದಲೇ ಪ್ರವೀಣ್ ಗೆ ಕೊಲೆ ಯೋಜನೆ ಬಗ್ಗೆ ಮಾಹಿತಿ ಸಿಕ್ಕಿತ್ತು. ಯಾರೋ ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಸ್ನೇಹಿತ ಚರಣ್ ರಾಜ್ ಎಂಬವರಿಗೂ ಹೇಳಿದ್ದರು. ರಕ್ಷಣೆ ಮತ್ತು ಭದ್ರತೆಗಾಗಿ ತಮ್ಮ ಅಂಗಡಿಯ ಮುಂದೆ ಸಿಸಿಟಿವಿ ಅಳವಡಿಸುವಂತೆಯೂ ಕೇಳಿಕೊಂಡಿದ್ದರು. ಪ್ರವೀಣ್ ತನ್ನ ಸ್ನೇಹಿತನೊಂದಿಗೆ ಮಾತನಾಡಿರುವ ಆಡಿಯೋವನ್ನು ಎನ್‌ ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಎನ್‌ಐಎ ತನಿಖೆಯ ವೇಳೆ, ಕೊಲೆಗೂ ಮುನ್ನ ಏನು ಮಾಡಬೇಕು ಎಂಬ ವಿವರಗಳಿರುವ ದಾಖಲೆಯೂ ಪತ್ತೆಯಾಗಿದೆ. ಗುರಿಯಿಟ್ಟು ದಾಳಿ ಮಾಡಿದವರನ್ನು ಪಿಎಫ್ ಐ ಗುರುತಿಸುತ್ತಿತ್ತು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drift

ಬ್ಯುಸಿ ರೋಡ್‌ನಲ್ಲಿ ಬೆನ್ಝ್‌ ಕಾರ್‌ ಡ್ರಿಫ್ಟ್‌ : ಪ್ರಕರಣ ದಾಖಲು

cow herd

ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.