ಮುಂಬಯಿಯಲ್ಲಿ ಭಾರೀ ಮಳೆ :22 ವಿಮಾನಗಳ ಮಾರ್ಗ ಬದಲು
Team Udayavani, Jun 11, 2019, 9:46 AM IST
ಮುಂಬಯಿ: ಸೋಮವಾರ ಸಂಜೆಯಿಂದ ಮುಂಬಯಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿಮಾನ ಸಂಚಾರ ಮತ್ತು ರೈಲು ಸಂಚಾರಕ್ಕೆ ತೊಡುಕು ಉಂಟಾಗಿದ್ದು 22 ವಿಮಾನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ.
ಮುಂಬಯಿಯಲ್ಲಿ ಇಳಿಯಬೇಕಾಗಿದ್ದ 16 ದೇಶಿಯ ಮತ್ತು 6 ಅಂತರಾಷ್ಟ್ರೀಯ ವಿಮಾನಗಳನ್ನು ದೆಹಲಿ, ಹೈದರಾಬಾದ್ ಮತ್ತು ಅಹಮದಾಬಾದ್ನತ್ತ ತಿರುಗಿಸಲಾಗಿದೆ.
ಮುಂಗಾರು ಪೂರ್ವ ಭಾರೀ ಮಳೆಯಾಗುತ್ತಿದ್ದು ಮುಂಬಯಿ ನಗರದಲ್ಲಿದ್ದ ಭಾರೀ ಸೆಕೆಯ ವಾತಾವರಣವನ್ನು ಕಡಿಮೆ ಮಾಡಿ ತಂಪೆರೆದಿದೆ.
ಮುಂಬಯಿಯ ಲೋಕಲ್ ರೈಲುಗಳ ಸಂಚಾರಕ್ಕೂ ತೀವ್ರ ತೊಂದರೆಯುಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ