2019ರ ಚುನಾವಣೆಗೆ ಈಗ್ಲೆà ತಯಾರಾಗಿ: ಶಾ
Team Udayavani, Apr 7, 2017, 3:45 AM IST
ನವದೆಹಲಿ: ವಿವಿಧ ಚುನಾವಣೆಗಳಲ್ಲಿ ಸತತ ಗೆಲುವಿನ ಮೂಲಕ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಬಿಜೆಪಿ 2019ರ ಚುನಾವಣೆಗೆ ಸಿದ್ಧತೆಗೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಹಿಂದಿನ 2014ರ ಚುನಾವಣೆಯ ಗೆಲುವಿನಷ್ಟಕ್ಕೇ ತೃಪ್ತಿ ಪಟ್ಟುಕೊಳ್ಳದೇ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷವನ್ನು ಗೆಲ್ಲಿಸಲು ಈಗಿಂದಲೇ ತಯಾರಾಗಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿ ಸಂಸ್ಥಾಪನಾ ದಿನದಂದು ಸಂಸದೀಯ ಸಭೆಯನ್ನು ದ್ದೇಶಿಸಿ ಮಾತನಾಡಿದ ಅವರು, ಸಂಸದರು, ರಾಜ್ಯಗಳಲ್ಲಿ ಪಕ್ಷದ ಬಲವರ್ಧನೆಗೆ ಕೆಲಸ ಮಾಡುವಂತೆ ಆದೇಶಿಸಿದ್ದಾರೆ.
ಬಡವರಿಗಾಗಿ ಕೆಲಸ ಮುಂದುವರೆಸುತ್ತೇವೆ: ಬಿಜೆಪಿ ಸಂಸ್ಥಾ ಪನಾ ದಿನದಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು ಕಾರ್ಯಕರ್ತರಿಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಭಾರತಕ್ಕಾಗಿ ಕೆಲಸ ಮಾಡುತ್ತೇವೆ. ವಿಶೇಷವಾಗಿ ಮತ್ತಷ್ಟು ಹುರುಪಿನಿಂದ ಬಡವರಿಗಾಗಿ ತಮ್ಮ ಸೇವೆ ಮುಂದುವರಿಸು ವುದಾಗಿ ಹೇಳಿದ್ದಾರೆ. ಜಾರ್ಖಂಡ್ನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳಬೇಕಿದ್ದಕಾರಣ ಅವರು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ