ರಾಷ್ಟ್ರದ ಪ್ರಥಮ ಪ್ರಜೆಗೆ ವೃಕ್ಷಮಾತೆಯ ಆಶೀರ್ವಾದ

Team Udayavani, Mar 17, 2019, 12:30 AM IST

q-15.jpg

 33 ವರ್ಷ ಕಿರಿಯರಾದ ರಾಮನಾಥ್‌ ಕೋವಿಂದ್‌ಗೆ ಆಶೀರ್ವಾದ ಮಾಡಿದ ತಿಮ್ಮಕ್ಕ
 ತಿಮ್ಮಕ್ಕನ ನಡೆಗೆ ಪ್ರಧಾನಿ ಮೋದಿ ಸಹಿತ ಇಡೀ ಸಭಾಂಗಣದ ಮೆಚ್ಚುಗೆ, ಕರತಾಡನ

ಹೊಸದಿಲ್ಲಿ: ಅದೆಂತಹ ತಾಯಿ ಹೃದಯ ಆಕೆಯದ್ದು! ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸುತ್ತಿದ್ದ ಕೈಗಳಿಂದಲೇ ರಾಷ್ಟ್ರಪತಿಯವರಿಗೆ ಆಶೀರ್ವಾದ! ಅಲ್ಲಿ ರಾಷ್ಟ್ರಪತಿ-ಪ್ರಜೆ ಎಂಬ ಭೇದವಿಲ್ಲ. ಶಿಷ್ಟಾಚಾರ ಉಲ್ಲಂಘನೆ ಆರೋಪವಿಲ್ಲ. ಅಲ್ಲಿ ಇದ್ದದ್ದು ಕೇವಲ ಮುಗ್ಧತೆ ತುಂಬಿದ ಮಾತೃಭಾವ. ಇಂಥ ಅಪೂರ್ವ ಪ್ರಸಂಗ ನಡೆದಿದ್ದು ರಾಷ್ಟ್ರಪತಿ ಭವನದ ದರ್ಬಾರ್‌ ಹಾಲ್‌ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಪದ್ಮ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ. ವೇದಿಕೆಯ ಮೇಲೆ ಹೋಗಿ “ಪದ್ಮಶ್ರೀ’ ಸ್ವೀಕರಿಸಿದ ಕರ್ನಾಟಕದ “ವೃಕ್ಷ ಮಾತೆ’ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಸ್ವೀಕರಿಸುವಾಗ ಕೆಮರಾಗಳ ಕಡೆಗೆ ಮುಖ ಮಾಡಲಿಲ್ಲ. ಇದನ್ನು ಗಮನಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಕೆಮರಾಗಳ ಕಡೆ ಮುಖ ಮಾಡುವಂತೆ ತಿಮ್ಮಕ್ಕ ಅವರಲ್ಲಿಗೆ ಬಾಗಿ ಸೂಚಿಸಿದರು. ಅದನ್ನು ಅರ್ಥೈಸದ ಮುಗ್ದೆ ತಿಮ್ಮಕ್ಕ, ತಮ್ಮ ಬಲಗೈಯನ್ನು ಕೋವಿಂದ್‌ ಅವರ ಮುಂದಲೆ ಮೇಲಿಟ್ಟು ಆಶೀರ್ವಾದ ಮಾಡಿದರು. ತಿಮ್ಮಕ್ಕರ ಈ ನಡೆ ಸಭಾಂಗಣದಲ್ಲಿ ನಗುವಿನ ಅಲೆ, ಚಪ್ಪಾಳೆಯ ಅಲೆಯನ್ನು ಎಬ್ಬಿಸಿತು. ತಿಮ್ಮಕ್ಕರಿಗಿಂತ 33 ವರ್ಷ ಕಿರಿಯರಾದ ರಾಷ್ಟ್ರಪತಿ ಸಹ ಮುಗುಳ್ನಗುತ್ತಾ ಆಶೀರ್ವಾದ ಸ್ವೀಕರಿಸಿದರು.

ಸಮಾರಂಭದಲ್ಲಿ ಕರ್ನಾಟಕದ ಇತರ ಸಾಧಕರಾದ ರೋಹಿಣಿ ಗೋಡಬೋಲೆ (ವಿಜ್ಞಾನ ಮತ್ತು ಎಂಜಿನಿ ಯರಿಂಗ್‌), ಶಾರದಾ ಶ್ರೀನಿವಾಸನ್‌ (ಪ್ರಾಚ್ಯವಸ್ತು ಸಂಶೋಧನಾ ಇಲಾಖೆ), ರಾಜೀವ್‌ ತಾರಾನಾಥ್‌ (ಸಂಗೀತ) ಅವರಿಗೂ ಪದ್ಮಶ್ರೀ ಪ್ರಶಸ್ತಿಗಳು ಸಂದವು.

ಸಾಮಾನ್ಯವಾಗಿ ಪದ್ಮ ಪ್ರಶಸ್ತಿ ನೀಡಿ ರಾಷ್ಟ್ರಪತಿಯವರು ಹರಸುವ ಸಂಪ್ರದಾಯವಿದೆ. ಆದರೆ ಇಂದು ಕರ್ನಾಟಕದ 107 ವಯಸ್ಸಿನ  ಸಾಲುಮರದ ತಿಮ್ಮಕ್ಕ ಅವರಿಂದ ನಾನೇ ಆಶೀರ್ವಾದ ಪಡೆದಿದ್ದೇನೆ. ಆ ಆಶೀರ್ವಾದ ಮನಸ್ಸನ್ನು ತಟ್ಟಿದೆ. 
-ರಾಮನಾಥ ಕೋವಿಂದ್‌, ರಾಷ್ಟ್ರಪತಿ
 
ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.