ಲತಾ ಮಂಗೇಶ್ಕರ್ ನಿವಾಸಕ್ಕೆ ರಾಷ್ಟ್ರಪತಿ ಕೋವಿಂದ್
Team Udayavani, Aug 18, 2019, 6:13 PM IST
ಮುಂಬಯಿ: ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿವಾಸಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರವಿವಾರ ಭೇಟಿ ನೀಡಿದರು.
ಮುಂಬಯಿ ರಾಜಭವನದಲ್ಲಿ ಬಂಕರ್ ಮ್ಯೂಸಿಯಂ ಉದ್ಘಾಟನೆ ಕಾರ್ಯಕ್ರಮದ ಬಳಿಕ ಕೋವಿಂದ್ ಅವರು ಲತಾ ಅವರ ಮನೆಗೆ ಭೇಟಿ ನೀಡಿದರು. ಕೋವಿಂದ್ ಅವರು ತಮ್ಮ ಭೇಟಿಯನ್ನು ಟ್ವಿಟರ್ನಲ್ಲಿ ಹೇಳಿಕೊಂಡಿದ್ದಾರೆ. ಲತಾ ಅವರ ಉತ್ತಮ ಆರೋಗ್ಯಕ್ಕಾಗಿ ಶುಭ ಕೋರಿದ್ದೇವೆ.
ತಮ್ಮ ಧ್ವನಿಯ ಮೂಲಕ ನಮ್ಮ ಬದುಕನ್ನು ಅವರು ಇನ್ನಷ್ಟು ಸಿಹಿಯಾಗಿಸಿದವರು. ತಮ್ಮ ಸರಳ ಜೀವನದ ಮೂಲಕ ಸ್ಫೂರ್ತಿಯಾದವರು ಎಂದು ಕೋವಿಂದ್ ಹೇಳಿಕೊಂಡಿದ್ದಾರೆ. ಇದಕ್ಕೆ ಲತಾ ಅವರೂ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದು, ರಾಷ್ಟ್ರಪತಿಯವರ ಭೇಟಿ ನಿಜಕ್ಕೂ ಹೆಮ್ಮೆ ತಂದಿದೆ. ಅವರ ಭೇಟಿ ಖುಷಿ ತಂದಿದೆ ಎಂದು ಹೇಳಿದ್ದಾರೆ. ಭೇಟಿ ಕುರಿತ ಫೋಟೋಗಳನ್ನು ಇಬ್ಬರೂ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ