ಗ್ಯಾಸ್ ಸಿಲಿಂಡರ್ 25 ರೂ. ದುಬಾರಿ
Team Udayavani, Sep 2, 2021, 12:38 AM IST
ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಮುಖೀಯಾಗಿರುವಂತೆಯೇ ಅಡುಗೆ ಅನಿಲ ಸಿಲಿಂಡರ್ ದರವನ್ನೂ 25 ರೂ. ಏರಿಸಲಾಗಿದೆ. ಕಳೆದ 15 ದಿನಗಳಲ್ಲಿ ಒಟ್ಟು 50 ರೂ. ಏರಿಕೆ ಆದಂತಾಗಿದೆ.
ಆ. 17ರಂದು ತೈಲ ಮಾರುಕಟ್ಟೆ ಕಂಪೆನಿಗಳು 25 ರೂ. ಹೆಚ್ಚಿಸಿದ್ದವು. ಜುಲೈಯಲ್ಲೂ 25.50 ರೂ. ಏರಿಸಲಾಗಿತ್ತು. 3 ತಿಂಗಳಲ್ಲಿ ಒಟ್ಟಾರೆಯಾಗಿ 75 ರೂ. ಹೆಚ್ಚಾಗಿದೆ. ಕೇವಲ 14.2 ಕೆಜಿಯಷ್ಟೇ ಅಲ್ಲ, ವಾಣಿಜ್ಯ ಬಳಕೆಗಾಗಿ ಉಪಯೋಗಿಸುವ 19 ಕೆಜಿ ಸಿಲಿಂಡರ್ ದರವನ್ನೂ 75 ರೂ. ಹೆಚ್ಚಿಸಲಾಗಿದೆ.
ದರ ಹೆಚ್ಚಳಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಡಿಪಿ ಎಂದರೆ ಕೇಂದ್ರದ ಪಾಲಿಗೆ ಗ್ಯಾಸ್, ಡೀಸೆಲ್, ಪೆಟ್ರೋಲ್ ದರ ಏರಿಸುವುದು ಎಂದರ್ಥ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ