ಪ್ರಧಾನಿ ಮೋದಿಯವರ ಟರ್ಕಿ ಪ್ರವಾಸ ರದ್ದು
Team Udayavani, Oct 21, 2019, 6:00 AM IST
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಪ್ರಧಾನಿ ಮೋದಿಯವರ 2 ದಿನಗಳ ಟರ್ಕಿ ಭೇಟಿ ರದ್ದಾಗಿದೆ. ಈ ವಿಚಾರವನ್ನು ವಿದೇಶಾಂಗ ಇಲಾಖೆ ಪ್ರಕಟಿಸಿದೆ.
ಟರ್ಕಿಯಲ್ಲಿ ಇದೇ 27-28ರಂದು ಆಯೋಜಿಸಲಾಗಿರುವ ಬೃಹತ್ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಬೇಕಿತ್ತು. ಆದರೆ ಇತ್ತೀಚೆಗೆ, ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿàಪ್ ಎಡೋìಗನ್, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ನಡೆಯನ್ನು ಆಕ್ಷೇಪಿಸಿ, ಪಾಕಿಸ್ತಾನದ ನಿಲುವಿಗೆ ಬೆಂಬಲ ಸೂಚಿಸಿದ್ದರು. ಹಣಕಾಸು ಕಾರ್ಯಪಡೆ ಸಭೆಯಲ್ಲೂ, ಅವರು ಪಾಕ್ ಪರ ಮಾತನಾಡಿದ್ದರು. ಹಾಗಾಗಿ, ಮೋದಿ ಭೇಟಿ ರದ್ದುಗೊಳಿಸಲು ಭಾರತ ನಿರ್ಧರಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ