“ಮೋದಿ’ ಹೆಸರಿಡಲು ಮುಸ್ಲಿಂ ಮಹಿಳೆ ನಿರ್ಧಾರ
Team Udayavani, May 26, 2019, 6:00 AM IST
ಹೊಸದಿಲ್ಲಿ:ಭಾರತೀಯ ರಾಜಕಾರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏರಿರುವ ಎತ್ತರ ಹಾಗೂ ಸಾಧನೆಗಳಿಂದ ಪ್ರಭಾವಿತರಾಗಿರುವ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಪರ್ಸಾಪುರ್ ಮಹರೂರ್ ಎಂಬ ಹಳ್ಳಿಯ ಮುಸ್ಲಿಂ ಮಹಿಳೆಯೊಬ್ಬರು ತಮ್ಮ ನವಜಾತ ಗಂಡು ಮಗುವಿಗೆ ನರೇಂದ್ರ ದಾಮೋದರ್ದಾಸ್ ಮೋದಿ ಎಂದು ನಾಮಕರಣ ಮಾಡಲು ತೀರ್ಮಾನಿಸಿದ್ದಾರೆ.
ಮೈನಾಜ್ ಬೇಗಂ ಎಂಬ ಹೆಸರಿನ ಈ ಮಹಿಳೆಯ ನಿರ್ಧಾರ ಬದಲಾಯಿಸಲು ಪ್ರಯತ್ನಿಸಿ ವಿಫಲ ವಾಗಿರುವ ಅವರ ಕುಟುಂಬ ಸದ ಸ್ಯರು ಇದೀಗ ಅದೇ ಹೆಸರನ್ನು ನೊಂದಾ ವಣೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ