ಶೌರ್ಯ ಪದಕ ಪುರಸ್ಕೃತರಿಗಾಗಿ ಪ್ರತ್ಯೇಕ ವೆಬ್ಸೈಟ್: ಪ್ರಧಾನಿ ಚಾಲನೆ
Team Udayavani, Aug 15, 2017, 11:36 AM IST
ಹೊಸದಿಲ್ಲಿ : ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ 1947ರಿಂದ ತೊಡಗಿ ಈ ತನಕದ ಎಲ್ಲ ಶೌರ್ಯ ಪದಕ ಪುರಸ್ಕೃತರನ್ನು ಪರಿಚಯಿಸುವುದಕ್ಕೆ ಸೀಮಿತವಾದ ಆನ್ಲೈನ್ ಪೋರ್ಟಲ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಚಾಲನೆ ನೀಡಿದರು.
ಪರಮವೀರ ಚಕ್ರ, ಮಹಾ ವೀರ ಚಕ್ರ, ವೀರ ಚಕ್ರ, ಅಶೋಕ ಚಕ್ರ, ಕೀರ್ತಿ ಚಕ್ರ ಮತ್ತು ಶೌರ್ಯ ಚಕ್ರ ಪದಕ ಪುರಸ್ಕೃತರ ವಿವರಗಳನ್ನು ಈ ವೆಬ್ಸೈಟ್ ನೀಡುತ್ತದೆ.
ಈ ವೆಬ್ಸೈಟನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯ ಜನರಿಂದ ಸಲಹೆಗಳನ್ನು ಅಹ್ವಾನಿಸಿದೆ.
“ನಮ್ಮ ದೇಶದ ಯುವ ಜನರು ದೇಶಕ್ಕಾಗಿ ಧೈರ್ಯ, ಶೌರ್ಯದಿಂದ ಹೋರಾಡಿದ ಹೆಮ್ಮೆಯ ಯೋಧರ ಸಿದ್ಧಿ-ಸಾಧನೆಗಳನ್ನು ಅರಿತು ಪ್ರೇರಣೆ ಪಡೆಯಬೇಕೆಂಬ ಉದ್ದೇಶದಲ್ಲಿ ಈ ವೆಬ್ಸೈಟ್ ಆರಂಭಿಸಲಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ದಿಲ್ಲಿಯ ಕೆಂಪು ಕೋಟೆಯ ಮೇಲಿಂದ ಮಾಡಿದ 71ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ