ಭಿಲಾಯಿ: ಆಧುನೀಕರಿಸಿದ ಸ್ಟೀಲ್ ಘಟಕ ಉದ್ಘಾಟನೆ
Team Udayavani, Jun 15, 2018, 11:43 AM IST
ಭಿಲಾಯಿ: ಛತ್ತೀಸ್ಗಢದ ಭಿಲಾಯಿಯಲ್ಲಿ ಆಧುನಿಕ ಮತ್ತು ವಿಸ್ತರಿತ ಸ್ಟೀಲ್ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಲೋಕಾರ್ಪಣೆ ಮಾಡಿ ದ್ದಾರೆ.
ಭಾರತೀಯ ಸ್ಟೀಲ್ ಪ್ರಾಧಿಕಾರವು 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಈ ಘಟಕವನ್ನು ಅಭಿವೃದ್ಧಿಪಡಿಸಿದೆ. ಹೀಗಾಗಿ ಸ್ಟೀಲ್ ಉತ್ಪಾದನೆ ಈಗ ವಾರ್ಷಿಕ 2.1 ಕೋಟಿ ಟನ್ಗೆ ಏರಿಕೆಯಾಗಿದೆ. ಇದು ನವ ಭಾರತಕ್ಕೆ ಅಡಿಪಾಯವಾಗಿದೆ ಎಂದು ಪ್ರಧಾನಿ ಮೋದಿ ಉದ್ಘಾಟನೆ ವೇಳೆ ಹೇಳಿದ್ದಾರೆ. ಭಿಲಾಯಿ ಘಟಕವು ಸ್ಟೀಲ್ ಉತ್ಪಾನೆ ಮಾಡಿದ್ದಷ್ಟೇ ಅಲ್ಲ, ಜನರ ಜೀವನ ಮಟ್ಟವನ್ನೂ ಸುಧಾರಿಸಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಹಿಂಸೆಗೆ ಅಭಿವೃದ್ಧಿಯೇ ಉತ್ತರ. ನಮ್ಮ ಸರ್ಕಾರವು ವಿಶ್ವಾಸದ ವಾತಾವರಣವನ್ನು ರೂಪಿಸಲು ಶ್ರಮಿ ಸುತ್ತಿದೆ. ಅಭಿವೃದ್ಧಿಯಿಂದಾಗಿ ಮೂಡುವ ವಿಶ್ವಾಸವು ಯಾವುದೇ ಹಿಂಸೆಯನ್ನು ಕೊನೆಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ 22 ಸಾವಿರ ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನೂ ಪ್ರಧಾನಿ ಉದ್ಘಾಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ