ಹೈದರಾಬಾದ್ ಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
Team Udayavani, Nov 29, 2017, 8:15 AM IST
ಹೈದರಾಬಾದ್: ಹೈದರಾಬಾದ್ನ ಮೊದಲ ಹಂತದ ಮೆಟ್ರೋ ರೈಲು ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟನೆ ಮಾಡಿದ್ದಾರೆ. ಮಿಯಾಪುರದಿಂದ ನಗೋಲೆಗೆ 30 ಕಿ.ಮೀ ಉದ್ದದ ಈ ಮಾರ್ಗದಲ್ಲಿ 24 ಸ್ಟೇಷನ್ಗಳಿವೆ. ಬುಧವಾರದಿಂದ ರೈಲು ಸಾರ್ವಜನಿಕರಿಗೆ ಮುಕ್ತವಾಗಲಿದೆ.
ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಹಾಗೂ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ರೈಲಿನಲ್ಲಿ ಪ್ರಯಾಣಿಸಿದರು. ಕಾರ್ಯಕ್ರಮದಲ್ಲಿ “ಟಿ ಸವಾರಿ’ ಎಂಬ ಮೊಬೈಲ್ ಅಪ್ಲಿಕೇಶನ್ ಕೂಡ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ರೈಲಿನ ಸಮಯ ಹಾಗೂ ರೈಲು ನಿಲ್ದಾಣಗಳಲ್ಲಿನ ಬಸ್ ವ್ಯವಸ್ಥೆಯ ವಿವರಗಳು ಇರಲಿವೆ. ಆರಂಭದಲ್ಲಿ ರೈಲು 3 ಕೋಚ್ಗಳನ್ನು ಹೊಂದಿರಲಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚರಿಸಲಿದೆ. ಜನರ ಪ್ರತಿಕ್ರಿಯೆ ಗಮನಿಸಿದ ನಂತರ ಬೆಳಗ್ಗೆ 5.30ರಿಂದ ರಾತ್ರಿ 11ಕ್ಕೆ ಸಂಚಾರ ವಿಸ್ತರಿಸುವ ಉದ್ದೇಶವನ್ನು ಹೈದರಾಬಾದ್ ಮೆಟ್ರೋ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ