ಸೇನಾ ಪಡೆಗಳ ಪ್ರಧಾನ ಮುಖ್ಯಸ್ಥರ ನೇಮಕ ಪ್ರಕ್ರಿಯೆ ಆರಂಭ
Team Udayavani, Nov 20, 2019, 11:53 PM IST
ನವದೆಹಲಿ: ದೇಶದ ಮೂರು ಸೇನಾಪಡೆಗಳಿಗೆ ಇದೇ ಮೊದಲ ಬಾರಿಗೆ ಸೇನಾ ಪಡೆಗಳ ಪ್ರಧಾನ ಮುಖ್ಯಸ್ಥರನ್ನು (ಸಿಡಿಎಸ್) ನೇಮಿಸುವ ಪ್ರಕ್ರಿಯೆ ಶುರುವಾಗಿದೆ. ಜನವರಿಯಲ್ಲಿ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಗಳಿವೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದ ಸಮಿತಿ ಈ ಬಗ್ಗೆ ಪ್ರಾಥಮಿಕ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿವೆ. ಭೂಸೇನೆ, ನೌಕಾಪಡೆ, ಭಾರತೀಯ ವಾಯುಪಡೆಯ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು, ಇಂಥ ಒಂದು ವ್ಯವಸ್ಥೆ ಹೊಂದುವ ಬಗ್ಗೆ ಶಿಫಾರಸು ಮಾಡಿದ್ದರು. ಆ.15ರಂದು ಪ್ರಧಾನಿ ಮೋದಿ ಮೂರು ಮುಖ್ಯಸ್ಥರಿಗೆ ಸೇನಾ ಪಡೆಗಳ ಪ್ರಧಾನ ಮುಖ್ಯಸ್ಥ (ಸಿಡಿಎಸ್) ಹುದ್ದೆ ಸೃಷ್ಟಿಸುವ ಬಗ್ಗೆ ಘೋಷಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್