ಲಾಕ್‌ಡೌನ್‌ ಅವಧಿಯಲ್ಲಿ ಪ್ರಧಾನಿ ಮೋದಿ ಏನು ಮಾಡುತ್ತಿದ್ದಾರೆ? – ಇಲ್ಲಿದೆ ಉತ್ತರ

ಅನಿಮೇಟೆಡ್‌ ಯೋಗ ವಿಡಿಯೋ ಟ್ವೀಟ್‌ ಮಾಡಿದ ಪ್ರಧಾನಿ ಮೋದಿ

Team Udayavani, Mar 31, 2020, 6:18 PM IST

ಲಾಕ್‌ಡೌನ್‌ ಅವಧಿಯಲ್ಲಿ ಪ್ರಧಾನಿ ಮೋದಿ ಏನು ಮಾಡುತ್ತಿದ್ದಾರೆ? – ಇಲ್ಲಿದೆ ಉತ್ತರ

ಹೊಸದಿಲ್ಲಿ: ಮೂರು ವಾರಗಳ ಲಾಕ್‌ಡೌನ್‌ ಅವಧಿಯಲ್ಲಿ ಪ್ರಧಾನಿ ಮೋದಿ ಏನು ಮಾಡುತ್ತಿದ್ದಾರೆ? ಇದು ದೇಶದ ಬಹುತೇಕರಿಗೆ ಇರುವ ಕುತೂಹಲ.  ಲಾಕ್‌ಡೌನ್‌ ಬಳಿಕ ಭಾನುವಾರ ನಡೆದ ಮೊದಲ ಮನ್‌ ಕಿ ಬಾತ್‌ ಬಾನುಲಿ ಕಾರ್ಯಕ್ರಮದಲ್ಲಿ ಕೇಳುಗರೊಬ್ಬರು ಇದೇ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರವಾಗಿ ಪ್ರಧಾನಿ ಸೋಮವಾರ ಬೆಳಗ್ಗೆ ಅನಿಮೇಟೆಡ್‌ ಯೋಗ ವಿಡಿಯೋಗಳನ್ನು ಟ್ವೀಟ್‌ ಮಾಡಿದ್ದಾರೆ.

ಈ ಲಾಕ್‌ಡೌನ್‌ ದಿನಗಳಲ್ಲಿ ನಿಮ್ಮನ್ನು ನೀವು ಚಟುವಟಿಕೆಯಿಂದ ಇರಿಸಿಕೊಳ್ಳಲು ಏನು ಮಾಡುತ್ತಿದ್ದೀರಿ ಎಂದು ಭಾನುವಾರದ ಮನ್‌ ಕಿ ಬಾತ್‌ನಲ್ಲಿ ಕೇಳುಗರೊಬ್ಬರು ಪ್ರಧಾನಿಯನ್ನು ಪ್ರಶ್ನಿಸಿದ್ದರು. ಅದರಂತೆ ಯೋಗ ವಿಡಿಯೋಗಳನ್ನು ಶೇರ್‌ ಮಾಡಿರುವ ಪ್ರಧಾನಿ, ಪ್ರತಿನಿತ್ಯ ವಿವಿಧ ಯೋಗಾಸನಗಳನ್ನು ಮಾಡುವುದರಿಂದ ದೈಹಿಕ ದೃಢತೆ ಸಾಧ್ಯವಾಗಿದೆ.

ನಾನು ಫಿಟ್‌ನೆಸ್‌ ಅಥವಾ ವೈದ್ಯಕೀಯ ತಜ್ಞನಲ್ಲ. ಆದರೆ, ಯೋಗಾಭ್ಯಾಸವು ಹಲವು ವರ್ಷಗಳಿಂದ ನನ್ನ ಜೀವನದ ಅವಿಭಾಜ್ಯ ಅಂಗವೇ ಆಗಿದ್ದು, ಇದರಿಂದ ನನಗೆ ಸಾಕಷ್ಟು ಪ್ರಯೋಜನಗಳಾಗಿವೆ. ಯೋಗ ವಿಡಿಯೋಗಳು ವಿವಿಧ ಭಾಷೆಗಳಲ್ಲಿ ಲಭ್ಯವಿದ್ದು, ನೀವೂ ಒಮ್ಮೆ ನೋಡಿ. ಹ್ಯಾಪಿ ಯೋಗ ಪ್ರಾಕ್ಟೀಸ್‌… ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.