ಇಂದು ಬಂಗಾಲಕ್ಕೆ ಪ್ರಧಾನಿ ನರೇಂದ್ರ ಮೋದಿ : ಬಿಗಿ ಭದ್ರತೆ
Team Udayavani, Jan 11, 2020, 7:15 AM IST
ಕೋಲ್ಕತಾ: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ರವಿವಾರ ಪ್ರಧಾನಿ ಮೋದಿ ಜತೆ ಕೋಲ್ಕತ್ತಾದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ಕೋಲ್ಕತಾ ಪೋರ್ಟ್ ಟ್ರಸ್ಟ್ನ 150ನೇ ಸಮಾರಂಭದಲ್ಲಿ ಭಾಗವಹಿಸಲು ಮೋದಿ ಶನಿವಾರ ಕೋಲ್ಕತಾಗೆ ಬರಲಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಹೊರಾಟಗಳು ನಡೆಯುತ್ತಿರುವ ಕಾರಣ ಅವರ ಭೇಟಿ ವೇಳೆ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಗಳು ಇರುವುದರಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೂರು ಸಂಘಟನೆಗಳು ವಿಮಾನ ನಿಲ್ದಾಣ ಮತ್ತು ರಸ್ತೆಯ ಬದಿಗಳಲ್ಲಿ ಪ್ರಧಾನಿಗೆ ಕಪ್ಪು ಬಾವುಟ ಪ್ರದರ್ಶಿಸುವ ಸಂಭವವಿದೆ ಎಂದು ಗುಪ್ತಚರ ಇಲಾಖೆ ಸರಕಾರಕ್ಕೆ ವರದಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು