ಇಂದಿನಿಂದ ಮೋದಿ ಥಾಯ್ಲೆಂಡ್ ಪ್ರವಾಸ
Team Udayavani, Nov 2, 2019, 7:10 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನ.2-ನ.4ರ ವರೆಗೆ ಥಾಯ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು, 16ನೇ ಆಸಿಯಾನ್ ಇಂಡಿಯಾ, 14ನೇ ಪೂರ್ವ ಏಷ್ಯಾ ಮತ್ತು ಮೂರನೇ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್ಸಿಇಪಿ) ಸಮ್ಮೇಳನಗಳಲ್ಲಿ ಭಾಗವಹಿಸಲಿದ್ದಾರೆ.
ಬ್ಯಾಂಕಾಕ್ನಲ್ಲಿ ನಡೆಯಲಿರುವ ಆರ್ಸಿಇಪಿ ಸಮ್ಮೇಳನದಲ್ಲಿ ದೇಶದ ಹಿತಾಸಕ್ತಿ ಕಾಪಾಡುವ ಬಗೆಗಿನ ಪ್ರಯತ್ನಗಳು ಮುಂದುವರಿದಿವೆ ಎಂದು ಹೊಸದಿಲ್ಲಿಯಲ್ಲಿ ವಿದೇಶಾಂಗ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್