ಅಪನಗದೀಕರಣ ಬಳಿಕ ಹೆಚ್ಚಿತು ಮೋದಿ ಮೌಲ್ಯ 

Team Udayavani, Jan 27, 2017, 10:13 AM IST

modi-radio.jpg

ನವದೆಹಲಿ: ಈಗಲೂ ಪ್ರಧಾನಿ ನರೇಂದ್ರ ಮೋದಿ ಅವರೇ ಜನರಿಗೆ ಅಚ್ಚುಮೆಚ್ಚು! ಅಪನಗದೀಕರಣದ ನಂತರ ಇಂಡಿಯಾ ಟುಡೆ- ಕಾರ್ವಿ ಇನ್‌ಸೈಟ್ಸ್‌ ಸೇರಿ ದೇಶಾದ್ಯಂತ ಸಮೀಕ್ಷೆ ನಡೆಸಿದ್ದು, ಈಗಲೂ ಪ್ರಧಾನಿ ನರೇಂದ್ರ ಮೋದಿ ಪರವೇ ಅತಿ ಹೆಚ್ಚಿನ ಮತ ಬಿದ್ದಿವೆ. 2019 ಅಲ್ಲ, ಈಗ ಲೋಕಸಭೆ ಚುನಾವಣೆ ನಡೆದರೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೇ ಗೆಲ್ಲಲಿದೆ. ಇದಷ್ಟೇ ಅಲ್ಲ, ಹಿಂದಿಗಿಂತಲೂ ಹೆಚ್ಚಿನ ಸೀಟು ಗಳಿಸಿಕೊಳ್ಳಲಿದೆ ಎಂದು ಈ ಸಮೀಕ್ಷೆ ಭವಿಷ್ಯ ನುಡಿದಿದೆ. 

ಸಮೀಕ್ಷೆಯ ಒಳನೋಟ

ಈಗ ಚುನಾವಣೆ ನಡೆದರೆ ಎನ್‌ಡಿಎಗೆ 360 ಸೀಟು. ಕಳೆದ ಆಗಸ್ಟ್‌ನಲ್ಲಿ ನಡೆಸಿದ್ದ ಸಮೀಕ್ಷೆಯ ಫ‌ಲಿತಾಂಶಕ್ಕಿಂತ ಈ ಬಾರಿ ಇನ್ನೂ 56 ಸೀಟು ಹೆಚ್ಚು. ಬಿಜೆಪಿಗೇ 305 ಸೀಟುಗಳಲ್ಲಿ ಗೆಲುವು

ಮೋದಿ ಜನಪ್ರಿಯತೆಯ ಪ್ರಮಾಣವೂ ಹೆಚ್ಚಳ. ಇವರೇ ಪ್ರಧಾನಿಯಾಗಿ ಇರಲಿ ಎಂದವರು ಶೇ.65. ಕಳೆದ ಆಗಸ್ಟ್‌ಗೆ ಹೋಲಿಕೆ ಮಾಡಿದರೆ ಶೇ.15 ರಷ್ಟು ಏರಿಕೆ

ಅಪನಗದೀಕರಣದಿಂದ ಕಪ್ಪುಹಣ ನಿಯಂತ್ರಣಕ್ಕೆ ಬರುತ್ತೆ ಎಂದವರು ಶೇ.45. ಆರ್ಥಿಕತೆಗೆ ಸಹಾಯವಾಗುತ್ತೆ ಎಂದವರು ಶೇ.35. ಸರಿ ಎಂದವರು ಶೇ.80 ರಷ್ಟು ಮಂದಿ. ಯೋಜಿತವಾಗಿ ಮಾಡಬಹುದಿತ್ತು ಎಂದವರು ಶೇ.55. ನೋವಾಗಿದೆ ಎಂದವರು ಶೇ.51 ರಷ್ಟು ಮಂದಿ.

ಇದುವರೆಗಿನ ಪ್ರಧಾನಿಗಳಿಗೆ ಹೋಲಿಕೆ ಮಾಡಿ ದರೆ ಮೋದಿಯೇ ಬೆಸ್ಟ್‌ ಅಂತೆ. ಇವರನ್ನು ಬಿಟ್ಟರೆ ಇಂದಿರಾ, ಅಟಲ್‌ ಒಳ್ಳೇ ಪ್ರಧಾನಿಗಳು.

ರಾಹುಲ್‌ ಜನಪ್ರಿಯತೆಯಲ್ಲಿ ಕೊಂಚ ಹೆಚ್ಚಳ. ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ರಾಹುಲ್‌ ಕೆಲಸ ಚೆನ್ನಾಗಿದೆ ಅಥವಾ ಉತ್ತಮವಾಗಿದೆ ಎಂದವರು ಶೇ.39 ರಷ್ಟು ಮಂದಿ. ಮೋದಿಗೆ ಪರ್ಯಾಯ ನಾಯಕರಾಗಿ ಬೆಳೆಯುವ ಶಕ್ತಿ ರಾಹುಲ್‌ಗೆ ಮಾತ್ರ ಇದೆಯಂತೆ. ಹೀಗಂತ ಹೇಳಿದ್ದು ಶೇ.28 ರಷ್ಟು ಮಂದಿ.

ಎನ್‌ಡಿಎ ಮುಂದೆ ಅಧಿಕಾರಕ್ಕೆ ಬರಬೇಕು ಎಂದವರೇ ಹೆಚ್ಚು. ಯುಪಿಎ ಜನಪ್ರಿಯತೆ ಶೇ.25 ರಷ್ಟು ಕುಸಿತ. ಆದರೆ ಮಹಾಘಟಬಂಧನ್‌ ರೀತಿಯಲ್ಲಿ ಒಗ್ಗೂಡಿದರೆ ಯಶಸ್ಸು ಸಂಭವ ಎಂದವರು ಶೇ.58 ಮಂದಿ.

ಮಹಾಘಟಬಂಧನ್‌ ಮುನ್ನಡೆಸಲು ಅರವಿಂದ್‌ ಕೇಜ್ರಿವಾಲ್‌ ಅವರೇ ಉತ್ತಮ ಅಂತೆ. ಹೀಗಂತ ಹೇಳಿದವರು ಶೇ.11 ಮಂದಿ. ಇವರನ್ನು ಬಿಟ್ಟರೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಬಿದ್ದದ್ದು ಶೇ. 10 ಮತ. 

ಟಾಪ್ ನ್ಯೂಸ್

ಬಸವರಾಜ್ ಬೊಮ್ಮಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಬಸವರಾಜ್ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

accident

ಶೂಟಿಂಗ್ ಸೆಟ್‌ಗೆ ಬೈಕ್ ನುಗ್ಗಿಸಿದ ಪಾನಮತ್ತ: ನಟ,ನಟಿಗೆ ಗಾಯ

ಬೊಮ್ಮಾಯಿ ಅವರೂ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

ಬೊಮ್ಮಾಯಿ ರಾಜಕೀಯವಾಗಿ ವೀಕ್ ಆಗಿದ್ದಾರೆ:  ಡಿ.ಕೆ.ಶಿವಕುಮಾರ್

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯಶ್ರೀ

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯ ಶ್ರೀ

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತ

ಜನಪ್ರತಿನಿಧಿಗಳಿದ್ರೆ ಮಾತ್ರ ಸೂಕ್ತ ಆಡಳಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

UP: ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಂ ಹಿಂದೂ ಧರ್ಮಕ್ಕೆ ಮತಾಂತರ;ಅಂತಿಮ ಇಚ್ಛೆ ಏನು?

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ

MUST WATCH

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

ಹೊಸ ಸೇರ್ಪಡೆ

1-aa

ಬೆಂಗಳೂರು: ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹಲವು ಮುಖಂಡರು

21plants

ಸಿಂಧನೂರಲ್ಲಿ ಐದು ಸಾವಿರ ಗಿಡಗಳಿಗೆ ಹೊಸ ಲುಕ್

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ಅಪ್ಪು ಪುಣ್ಯಸ್ಮರಣೆ: 250 ಮಂದಿ ನೇತ್ರದಾನಕೆ ನೋಂದಣಿ 

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

ಬಸ್‌ ಕೊರತೆ ನೀಗಿಸಲು ಕ್ರಮ: ಕಳಸದ್‌ 

ಬಸ್‌ ಕೊರತೆ ನೀಗಿಸಲು ಕ್ರಮ: ಕಳಸದ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.