2020ಕ್ಕೆ ಪ್ರಧಾನಿ ಮ್ಯೂಸಿಯಂ

Team Udayavani, Jul 15, 2019, 5:55 AM IST

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿನ ತೀನ್‌ ಮೂರ್ತಿ ಭವನದಲ್ಲಿ ಭಾರತದ ಪ್ರಧಾನಿಗಳ ಮ್ಯೂಸಿಯಂ ನಿರ್ಮಾಣ ಕಾಮಗಾರಿಯನ್ನು ಮುಂದಿನ ವರ್ಷದ ಮಾರ್ಚ್‌ ಒಳಗೆ ಮುಗಿಸಲು ನಿರ್ಧರಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಈ ಗುರಿ ವಿಧಿಸಿದೆ. ವಿವಿಧ ಕಾಮಗಾರಿಗಳನ್ನು ನಡೆಸಲು ಈಗಾಗಲೇ ಗುತ್ತಿಗೆ ನೀಡಲಾಗಿದೆ. ತೀನ್‌ಮೂರ್ತಿ ಭವನವು ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ಇಲ್ಲಿನ ನೆಹರೂ ಮ್ಯೂಸಿಯಂ ಜೊತೆಗೆ ಈಗ ದೇಶದ ಎಲ್ಲ ಪ್ರಧಾನಿಗಳ ಮ್ಯೂಸಿಯಂ ಅನ್ನೂ ನಿರ್ಮಿಸಲು ಭಾರತ ಸರಕಾರ ನಿರ್ಧರಿಸಿತ್ತು. ನಿರ್ಮಾಣ ಕಾಮಗಾರಿ ಶುರುವಾ ಗಿದೆ. ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿದ್ದು, ನಿರ್ಮಾಣವಾದ ಅನಂತರ ಸಂಸ್ಕೃತಿ ಸಚಿವಾಲಯ ಇದರ ಉಸ್ತುವಾರಿ ನೋಡಿಕೊಳ್ಳಲಿದೆ.


	
									

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ