8 ವರ್ಷದ ಬಾಲಕನ ಮೇಲೆ ಲೈಂಗಿಕ ವಿಕೃತಿ ಮೆರೆದ ಕಾಮಾಂಧ ಪ್ರಿನ್ಸಿಪಾಲ್
Team Udayavani, Sep 28, 2018, 9:09 AM IST
ಹೈದ್ರಾಬಾದ್:ನಿತ್ಯ ನಿರಂತರವಾಗಿ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಹೈದ್ರಾಬಾದ್ನ ಕಾಮಾಂಧ ಪ್ರಿನ್ಸಿಪಾಲ್ ಓರ್ವ 2 ನೇ ತರಗತಿ ಬಾಲಕನ ಮೇಲೆ ಶಾಲೆಯಲ್ಲೇ ಲೈಂಗಿಕ ವಿಕೃತಿ ಮೆರೆದಿದ್ದಾನೆ.
ರಾಜೇಂದ್ರನಗರ ಶಾಲೆಯಲ್ಲಿ ಹೇಯ ಘಟನೆ ನಡೆದಿದ್ದು, ವಿಕೃತ ಕಾಮಿ ಪ್ರಿನ್ಸಿಪಾಲ್ ಶಾಲಾ ಆಫೀಸ್ನಲ್ಲೇ ಬಾಲಕನ ಮೇಲೆ ಲೈಂಗಿಕ ವಿಕೃತಿ ಮೆರೆದಿದ್ದಾನೆ.
ಬಾಲಕ ಶಾಲೆಗೆ ಹೋಗಲು ನಿರಾಕರಿಸಿದ್ದು, ಗುದದ್ವಾರದಲ್ಲಿ ರಕ್ತಸ್ರಾವವೂ ಆಗುವುದು ಕಂಡು ಬಂದಿದೆ. ಪೋಷಕರು ರಾಜೇಂದ್ರನಗರ ಠಾಣೆಗೆ ದೂರು ನೀಡಿದ್ದು , ಪೊಲೀಸರು ಪೋಸ್ಕೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ಪ್ರಿನ್ಸಿಪಾಲ್ನನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ