ಅಣ್ವಸ್ತ್ರ ಹೊತ್ತೊಯ್ಯಬಲ್ಲ ಪ್ರಥ್ವಿ-2 ಪರೀಕ್ಷಾರ್ಥ ಉಡಾವಣೆ ಯಶಸ್ವಿ
Team Udayavani, Jun 2, 2017, 2:08 PM IST
ಬಾಲಸೋರ್: ಅಣ್ವಸ್ತ್ರಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವಿರುವ ಸ್ವದೇಶಿ ನಿರ್ಮಿತ ಪೃಥ್ವಿ-2 ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಶುಕ್ರವಾರ ಭಾರತೀಯ ಸೇನೆ ಯಶಸ್ವಿಯಾಗಿ ನಡೆಸಿದೆ.
8.56 ಮೀಟರ್ ಎತ್ತರ, 4,600 ಕಿಲೋಗ್ರಾಂಗಳಷ್ಟು ತೂಗುವ ಮಧ್ಯಮ ವ್ಯಾಪ್ತಿಯ ನೆಲದಿಂದ ನೆಲಕ್ಕೆ ಜಿಗಿರುವ ಪ್ರಥ್ವಿ 2 ಕ್ಷಿಪಣಿಯನ್ನು ಸೇನೆ ಸುಮಾರು ಬೆಳಗ್ಗೆ 9.50 ಕ್ಕೆ ಒರಿಸ್ಸಾದ ಚಂಡಿಪುರ್ ನಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ ಎಂದು ಎಎನ್ಐ ವರದಿ ಮಾಡಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಓ) ಮತ್ತು ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ಜಂಟಿಯಾಗಿ ತಯಾರಿಸಿರುವ ಪೃಥ್ವಿ 2 ಕ್ಷಿಪಣಿ 350 ಕಿಮಿ ದೂರದ ಗುರಿ ತಲುಪುವ ಶಕ್ತಿ ಹೊಂದಿದೆ. 500 ರಿಂದ 1000 ಕೆಜಿ ತೂಕದ ಶಸ್ತ್ರಾಸ್ತ್ರಗಳನ್ನು ಹೊತ್ತೂಯ್ಯುವ ಸಾಮರ್ಥ್ಯವನ್ನೂ ಹೊಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ