ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಪ್ರಿಯಾಂಕಾ ಚತುರ್ವೇದಿ ಶಿವಸೇನೆಗೆ ಸೇರ್ಪಡೆ
Team Udayavani, Apr 19, 2019, 4:37 PM IST
ಮುಂಬಯಿ : ಪ್ರಿಯಾಂಕಾ ಚತುರ್ವೇದಿ ಅವರು ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಎಲ್ಲ ಹುದ್ದೆಗಳಿಗೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಶುಕ್ರವಾರ ಶಿವಸೇನೆ ಸೇರಿಕೊಂಡಿದ್ದಾರೆ.
ತನ್ನೊಂದಿಗೆ ಅನುಚಿತವಾಗಿ ವರ್ತಿಸಿ ಅಮಾನತಾಗಿದ್ದ ನಾಯಕರನ್ನು ನಾಯಕರನ್ನು ಪಕ್ಷದ ವರಿಷ್ಠರು ಪುನರ್ ಸ್ಥಾಪನೆ ಮಾಡಿರುವುದಕ್ಕೆ ಎರಡು ದಿನಗಳ ಹಿಂದಷ್ಟೇ ಬಹಿರಂಗವಾಗಿ ತನ್ನ ಅತೃಪ್ತಿ, ಅಸಮಾಧಾನ, ನೋವನ್ನು ಪ್ರಿಯಾಂಕಾ ಚತುರ್ವೇದಿ ವ್ಯಕ್ತಪಡಿಸಿದ್ದರು.
ಚತುರ್ವೇದಿ ಅವರು ಅವರಿಂದು ಮುಂಬಯಿಯ ಮಾತೋಶ್ರೀಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ ಠಾಕ್ರೆ ಮತ್ತು ಯುವ ಸೇನೆಯ ಅಧ್ಯಕ್ಷ ಆದಿತ್ಯ ಠಾಕರೆ ಅವರ ಸಮ್ಮುಖದಲ್ಲಿ ಶಿವಸೇನೆ ಸೇರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…