ನಟಿ ಪ್ರಿಯಾಂಕಾಗೆ ಗೌರವ ಡಾಕ್ಟರೆಟ್
Team Udayavani, Dec 24, 2017, 2:03 PM IST
ಮುಂಬಯಿ: ನಟಿ ಪ್ರಿಯಾಂಕಾ ಚೋಪ್ರಾ ಅವರು ಬರೇಲಿ ಅಂತಾರಾಷ್ಟ್ರೀಯ ವಿವಿಯ ಗೌರವ ಡಾಕ್ಟರೆಟ್ ಪದವಿಗೆ ಭಾಜನರಾಗಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದ ತಾರೆಗೆ ರವಿವಾರ ವಿವಿ ಕುಲಪತಿ ಕೇಶವ್ ಕುಮಾರ್ ಅಗರ್ವಾಲ್ ಪದವಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಸಚಿವ ಹರ್ಷವರ್ಧನ್ ಉಪಸ್ಥಿತರಿರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!