ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾಗೆ ಕೋವಿಡ್ ದೃಢ
Team Udayavani, Aug 11, 2022, 12:04 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾಗೆ ಬುಧವಾರ ಕೋವಿಡ್ ದೃಢವಾಗಿದೆ. ಕಳೆದ ವರ್ಷ ಜೂನ್ನಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿದ್ದ ಅವರಲ್ಲಿ ಈಗ 2ನೇ ಬಾರಿಗೆ ಸೋಂಕು ಕಾಣಿಸಿಕೊಂಡಿದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ರಾಜಸ್ಥಾನದಲ್ಲಿ ನಡೆದ ಪಕ್ಷದ ಕಾರ್ಯಕ್ರಮಕ್ಕೆ ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ