100 ತಿಂಗಳಾದ್ರೂ ಹೋರಾಟ ನಿಲ್ಲಬಾರದು : ರೈತ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಕರೆ
ರೈತ ಪ್ರತಿಭಟನೆಯಲ್ಲಿ ಪ್ರಿಯಾಂಕಾ
Team Udayavani, Mar 7, 2021, 5:42 PM IST
ಮೀರತ್ : 100 ದಿನವಾಗಲಿ, 100 ವಾರಗಳಾಗಲಿ, 100 ತಿಂಗಳುಗಳೇ ಆಗಲಿ, ಕೇಂದ್ರ ಸರ್ಕಾರ ತಮ್ಮ ನಿಲುವನ್ನು ಬದಲಾಯಿಸುವ ತನ ಹೋರಾಟ ಮುಂದುವರೆಸೋಣ ಎಂದು ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ ವಾದ್ರಾ ಕರೆ ಕೊಟ್ಟಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೀರತ್ ಕಿಸಾನ್ ಮಹಾಪಂಚಾಯತ್ ನಲ್ಲಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ನಾವು ನಮ್ಮ ಭರವಸೆಗಳನ್ನು ಕಳೆದುಕೊಳ್ಳ ಬಾರದು ಎಂದು ಪ್ರತಿಭಟನಾಕಾರಿಗೆ ಹುರಿದುಂಬಿಸಿದ್ದಾರೆ.
ಮೀರತ್ ಗೆ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿದ್ದಂತೆ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕಾರನ್ನು ಸ್ವಾಗತಿಸಿ ಅವರಿಗೆ ಭಗವತ್ ಗೀತೆನ್ನು ನೀಡಿದ್ದಾರೆ. ನಂತ್ರ ಕಾಂಗ್ರೆಸ್ ಮುಖಂಡರ ಜೊತೆ ಟ್ರಾಕ್ಟರ್ ಚಾಲನೆ ಮಾಡಿ ಗಮನ ಸೆಳೆದರು.
ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಶನಿವಾರ 100ನೇ ದಿನಕ್ಕೆ ಕಾಲಿಟ್ಟಿದೆ. ಈ ದಿನವನ್ನು ಪ್ರತಿಭಟನೆನಿರತ ರೈತರು ಕರಾಳ ದಿನವನ್ನಾಗಿ ಆಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!
ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್