ಕಾರ್ಮಿಕರ ಜೊತೆ ಚಹಾ ಎಲೆ ಬಿಡಿಸಿದ ಪ್ರಿಯಾಂಕಾ : ವಿಡಿಯೋ ನೋಡಿ!
ಅಸ್ಸಾಂನ ಟೀ ಕಾರ್ಮಿಕರ ಜೊತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ
Team Udayavani, Mar 2, 2021, 12:55 PM IST
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಇದೀಗ ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ. ಅಸ್ಸಾಂನ ಮುಂಬರುವ ವಿಧಾನ ಸಭಾ ಚುನಾವಣೆಯ ಪ್ರಚಾರಕ್ಕೆ ಧುಮುಕಿರುವ ಪ್ರಿಯಾಂಕಾ, ಜನರ ಜೊತೆ ಸಂವಾದ ನಡೆಸುತ್ತಿದ್ದಾರೆ. ಇದೇ ಮಾರ್ಚ್ 27ರಿಂದ ಚುನಾವಣೆ ಶುರುವಾಗಲಿದೆ.
ಪ್ರಚಾರದ ವೇಳೆ ಅಸ್ಸಾಂನ ಚಹಾ ತೋಟಕ್ಕೆ ಭೇಟಿ ನೀಡಿರುವ ಅವರು ಅಲ್ಲಿನ ಕಾರ್ಮಿಕರ ಜೊತೆ ಟೀ ಎಲೆ ಬಿಡಿಸುವ ಕೆಲಸ ಮಾಡಿ ಗಮನ ಸೆಳೆದಿದ್ದಾರೆ. ಮತ್ತೊಂದು ವಿಶೇಷ ಅಂದ್ರೆ ಟೀ ಕಾರ್ಮಿಕರು ಯಾವ ರೀತಿ ಉಡುಪು ಧರಿಸಿ ಕೆಲಸ ಮಾಡುತ್ತಾರೋ ಅದೇ ರೀತಿ ಪ್ರಿಯಾಂಕಾ ಕೂಡ ತಲೆಗೆ, ಸೊಂಟಕ್ಕೆ ಬಟ್ಟೆ ಕಟ್ಟಿ, ಬೆನ್ನಿಗೆ ಬುಟ್ಟಿಯನ್ನು ಇಟ್ಟುಕೊಂಡು ಕಾರ್ಮಿಕರಂತೆ ಕೆಲಸ ಮಾಡಿದ್ದಾರೆ.
Smt. @priyankagandhi joins tea workers at Sadhuru tea garden and tries her hand at plucking tea leaves. pic.twitter.com/3qFtbGkESF
— Congress (@INCIndia) March 2, 2021
ಅಸ್ಸಾಂನ ಬಿಸ್ವನಾಥ್ ಪ್ರದೇಶದ ಟೀ ಗಾರ್ಡನ್ಗೆ ಪ್ರಿಯಾಂಕಾ ಭೇಟಿ ನೀಡಿದ ವೇಳೆ ಅಲ್ಲಿನ ಕಾರ್ಮಿಕರು ಪ್ರಿಯಾಂಕಾರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಎಲ್ಲಾ ಫೋಟೋಗಳನ್ನು ಕಾಂಗ್ರೆಸ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.
#WATCH Assam: Congress General Secretary Priyanka Gandhi Vadra plucks tea leaves with other workers at Sadhuru tea garden, Biswanath. pic.twitter.com/8jpQD8IHma
— ANI (@ANI) March 2, 2021
ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ಲಖಿಂಪುರ್ ಮಹಿಳೆಯರ ಜೊತೆ ‘ಝುಮುರ್’ ನೃತ್ಯ ಮಾಡಿ ಗಮನ ಸೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ