ವಾರಾಣಸಿಯಿಂದ ಪ್ರಿಯಾಂಕಾ ಸ್ಪರ್ಧೆ ಇಲ್ಲ; ಬೇರೊಬ್ಬಅಭ್ಯರ್ಥಿಗೆ ಕೈ ಟಿಕೆಟ್
Team Udayavani, Apr 25, 2019, 1:30 PM IST
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುತ್ತಿರುವ ಮತ್ತು ಸ್ಪರ್ಧಿಸುತ್ತಿರುವ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸುತ್ತಿಲ್ಲ.
ವಾರಾಣಾಸಿಯಿಂದಟಿಕೆಟನ್ನು ಅಜಯ್ ರಾಯ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ಈ ಹಿಂದೆ ಪಕ್ಷದ ಅಧ್ಯಕ್ಷ (ರಾಹುಲ್ ಗಾಂಧಿ) ಬಯಸಿದರೆ ನಾನು ಮೋದಿ ವಿರುದ್ಧ ವಾರಾಣಸಿಯಿಂದ ಕಣಕ್ಕಿಳಿಯುವುದಾಗಿ ಪ್ರಿಯಾಂಕಾ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ