Congress; ಪ್ರಿಯಾಂಕಾ ಖಂಡಿತವಾಗಿಯೂ ಲೋಕಸಭೆಯಲ್ಲಿರಬೇಕು: ರಾಬರ್ಟ್ ವಾದ್ರಾ
ಎಲ್ಲಾ ಅರ್ಹತೆಗಳೂ ಅವಳಿಗಿದೆ....
Team Udayavani, Aug 13, 2023, 6:23 PM IST
ಹೊಸದಿಲ್ಲಿ: ನನ್ನ ಪತ್ನಿ ಪ್ರಿಯಾಂಕಾ ಗಾಂಧಿ ಸಂಸತ್ತಿನಲ್ಲಿ ಬಹಳ ಒಳ್ಳೆಯ ಕೆಲಸ ಮಾಡುತ್ತಾಳೆ, ಪಕ್ಷ ಅವಳ ಪರವಾಗಿ ಉತ್ತಮವಾಗಿ ಯೋಜಿಸುತ್ತದೆ ಎಂದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದಾರೆ.
ಪಿಟಿಐ ನೊಂದಿಗೆ ಮಾತನಾಡಿ“ ಪ್ರಿಯಾಂಕಾ ಖಂಡಿತವಾಗಿಯೂ ಲೋಕಸಭೆಯಲ್ಲಿರಬೇಕು. ಅದಕ್ಕೆ ಬೇಕಾದ ಎಲ್ಲಾ ಅರ್ಹತೆಗಳೂ ಅವಳಿಗಿದೆ. ಸಂಸತ್ತಿನಲ್ಲಿ ತುಂಬಾ ಒಳ್ಳೆಯ ಕೆಲಸ ಮಾಡುತ್ತಲೇ ಮತ್ತು ಅಲ್ಲಿಗೆ ಅರ್ಹಳು. ಕಾಂಗ್ರೆಸ್ ಪಕ್ಷವು ಅವಳನ್ನು ಸ್ವೀಕರಿಸುತ್ತದೆ ಮತ್ತು ಉತ್ತಮವಾದುದನ್ನೇ ಯೋಜಿಸುತ್ತದೆ ಎಂದು ನಾನು ಭಾವಿಸುತ್ತೇನೆ, ”ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ಮಾತನಾಡುವಾಗ ಉದ್ಯಮಿ ಗೌತಮ್ ಅದಾನಿಯೊಂದಿಗೆ ತಮ್ಮ ಹೆಸರನ್ನು ಜೋಡಿಸಿದ್ದಕ್ಕಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರ ವಿರುದ್ಧ ವಾದ್ರಾ ವಾಗ್ದಾಳಿ ನಡೆಸಿದರು. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ, ಇರಾನಿ ಅವರು ಅದಾನಿ ಜತೆಗಿದ್ದ ವಾದ್ರಾ ಅವರ ಚಿತ್ರವನ್ನು ಪ್ರದರ್ಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ