ಪ್ರಿಯಾಂಕಾ ವಾದ್ರಾ ಸ್ಪರ್ಧೆ ಇಲ್ಲ
Team Udayavani, Mar 14, 2019, 12:55 AM IST
ಹೊಸದಿಲ್ಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹಾಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಅವರು ಸಂಪೂರ್ಣವಾಗಿ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ನ ಮೂಲಗಳು ದೃಢಪಡಿಸಿವೆ.
ಅವರಿಗೆ ನೀಡಲಾಗಿರುವ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಚಾರ ಮತ್ತು ಇತರ ಚುನಾವಣ ಪ್ರಚಾರ ತಂತ್ರ ರಚನೆಯಲ್ಲಿ ನೆರವಾಗಲಿದ್ದಾರೆ. ಮತ್ತೂಂದು ಬೆಳವಣಿಗೆಯಲ್ಲಿ ಮೀರತ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭೀಮ್ ಆರ್ಮಿ ಸಂಘಟನೆಯ ಮುಖ್ಯಸ್ಥ ಚಂದ್ರಶೇಖರ ಆಜಾದ್ರನ್ನು ಪ್ರಿಯಾಂಕಾ ವಾದ್ರಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ