ಬೆಸ್ತರಿಗೆ ಒಲಿದ ಅದೃಷ್ಟ: 5.5 ಲಕ್ಷಕ್ಕೆ ಹರಾಜಾದ ಮೀನು!
Team Udayavani, Aug 8, 2018, 6:55 AM IST
ಪಾಲ್ಘರ್: ಸಮುದ್ರದಲ್ಲಿ ಸಿಕ್ಕಿದ ಒಂದು ಮೀನು 5.5 ಲಕ್ಷ ರೂ.ಗೆ ಮಾರಾಟವಾಗಿದೆ ಎಂದರೆ ನಂಬುತ್ತೀರಾ? ನಂಬಲೇಬೇಕು. ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಇಬ್ಬರು ಬೆಸ್ತ ಸೋದರರಿಗೆ ಇಂಥ ಅದೃಷ್ಟ ಒಲಿದುಬಂದಿದೆ. ಕಳೆದ ವಾರ ಮೀನುಗಾರಿಕೆಗೆಂದು ಸಮುದ್ರಕ್ಕಿಳಿದಿದ್ದ ಅವರ ಬಲೆಗೆ ಬಿದ್ದಿದ್ದು 30 ಕೆ.ಜಿ. ತೂಕದ ಘೋಲ್ ಮೀನು. ಈ ಮೀನನ್ನು ತೀರಕ್ಕೆ ತಂದ 20 ನಿಮಿಷಗಳಲ್ಲೇ 5.5 ಲಕ್ಷ ರೂ.ಗೆ ಮಾರಾಟವಾಗಿದೆ. ಔಷಧೀಯ ಗುಣ ಇರುವ ಕಾರಣ ಇದಕ್ಕೆ ಭಾರೀ ಬೇಡಿಕೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು