ಗಂಟೆಗೆ 300 ಕಿ.ಮೀ. ವೇಗದಲ್ಲಿ ಬೈಕ್‌ ಓಡಿಸಲು ಹೋಗಿ ಪ್ರಾಣತೆತ್ತ ಖ್ಯಾತ ಯೂಟ್ಯೂಬರ್

Pro Rider 1000 Fame Agastya Chauhan Passed Away in Road Mishup

Team Udayavani, May 4, 2023, 2:30 PM IST

TDY-11

ಉತ್ತರ ಪ್ರದೇಶ/ ಡೆಹ್ರಾಡೋನ್:  ಭೀಕರ ರಸ್ತೆ ಅಪಘಾತದಲ್ಲಿ ವೃತ್ತಿಪರ ಬೈಕರ್‌, ಖ್ಯಾತ ಯೂಟ್ಯೂಬರ್‌ ವೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ಬುಧವಾರ ( ಮೇ. 3 ರಂದು) ನಡೆದಿದೆ.

ಯೂಟ್ಯೂಬ್‌ ನಲ್ಲಿ ತನ್ನ ʼಪ್ರೊ ರೈಡರ್ 1000ʼ ಎನ್ನುವ ಚಾನೆಲ್‌ ನಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿರುವ ಡೆಹ್ರಾಡೋನ್ ಮೂಲದ ಅಗಸ್ತ್ಯ ಚೌಹಾಣ್ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.

ಯೂಟ್ಯೂಬ್‌ ನಲ್ಲಿ ಬೈಕ್‌ ಓಡಿಸುವ ವಿಡಿಯೋ, ಸ್ಟಂಟ್‌ ಗಳನ್ನು ವ್ಲಾಗ್‌  ರೀತಿ ಮಾಡಿ ಆಪ್ಲೋಡ್‌ ಮಾಡುತ್ತಿದ್ದ ಅಗಸ್ತ್ಯ ಚೌಹಾಣ್ 1.2 ಮಿಲಿಯ್‌ ಸಬ್‌ ಸ್ಕ್ರೈಬರ್ಸ್‌ ನ್ನು ಹೊಂದಿದ್ದರು. ಬೈಕ್‌ ಕುರಿತದ ವಿಡಿಯೋಗಳಿಂದಲೇ ಜನಪ್ರಿಯತೆ ಪಡೆದುಕೊಂಡಿದ್ದರು.‌

ಅಗಸ್ತ್ಯ ಚೌಹಾಣ್ ದೆಹಲಿಯಲ್ಲಿ ನಡೆಯಲಿದ್ದ ಬೈಕ್‌ ರೇಸಿಂಗ್‌ ವೊಂದರಲ್ಲಿ ಭಾಗವಹಿಸಲು ʼZX10R ನಿಂಜಾʼ ಸೂಪರ್ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ತನ್ನ ಯೂಟ್ಯೂಬ್‌ ಚಾನೆಲ್‌ ಗಾಗಿ ಮೊದಲ ಬಾರಿ ಗಂಟೆಗೆ 300 ಕಿ.ಮೀ. ವೇಗದಲ್ಲಿ ಬೈಕ್‌ ಓಡಿಸಲು ಮುಂದಾಗಿದ್ದಾರೆ. ಉತ್ತರ ಪ್ರದೇಶದ ತಪ್ಪಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇ ದಾರಿ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮ ಅವರ ಹೆಲ್ಮೆಟ್‌ ಪುಡಿ ಪುಡಿಯಾಗಿದ್ದು, ತಲೆಗೆ ತೀವ್ರತರದ ಏಟಾಗಿ ಅಗಸ್ತ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಗಸ್ತ್ಯ ತನ್ನ ಪ್ರತಿಯೊಂದು ವಿಡಿಯೋದಲ್ಲಿಯೂ ಜಾಗ್ರತೆಯಿಂದ ಬೈಕ್‌ ಓಡಿಸಿ ಎಂದು ಸೂಚನೆಯನ್ನು ಹಾಕುತ್ತಿದ್ದರು. ಸಾವಿನ 16 ಗಂಟೆ ಮುಂಚೆಯೂ ವಿಡಿಯೋ ಆಪ್ಲೋಡ್‌ ಮಾಡಿದ್ದರು. ಅವರ ನಿಧನದ ಸುದ್ದಿಯಿಂದ ಅನೇಕರು ಕಂಬನಿ ಮಿಡಿದಿದ್ದಾರೆ. ಅವರ ಫಾಲೋವರ್ಸ್‌ ಗಳಿಗೆ ಇದು ಆಘಾತವನ್ನೀಡಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.