ರಾಹುಲ್ ವಿರುದ್ಧ ಇಂದು ಪ್ರತಿಭಟನೆ
Team Udayavani, Nov 16, 2019, 6:15 AM IST
ಹೊಸದಿಲ್ಲಿ: ರಫೇಲ್ ಖರೀದಿ ಒಪ್ಪಂದದ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಳ್ಳು ಹೇಳುವ ಮೂಲಕ ದೇಶದ ಜನರ ಹಾದಿ ತಪ್ಪಿಸಿದ್ದು, ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿ ನ.16ರಂದು ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ.
ರಫೇಲ್ ತನಿಖೆಯ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿ, ಕೇಂದ್ರದ ಮೋದಿ ನೇತೃತ್ವದ ಸರಕಾರಕ್ಕೆ ಕ್ಲೀನ್ ಚಿಟ್ ನೀಡಿದ ಬೆನ್ನಲ್ಲೇ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ರಫೇಲ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳುಗಳ ವಿರುದ್ಧ ಬಿಜೆಪಿ ದೇಶದೆಲ್ಲೆಡೆ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ