ಮೋದಿಗೆ ಪ್ರತಿಭಟನೆ ಬಿಸಿ?
Team Udayavani, Dec 16, 2018, 6:40 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷೇತ್ರ ರಾಯ್ಬರೇಲಿಗೆ ಭೇಟಿ ನೀಡಲಿದ್ದು, ಈ ವೇಳೆ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಚುನಾವಣೆ ಪ್ರಚಾರ ವೇಳೆ ಮೋದಿ ಅವರು ಕಾಂಗ್ರೆಸ್ ನಾಯಕಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದನ್ನು ಖಂಡಿಸಿ, ಪ್ರಧಾನಿಗೆ ಪ್ರತಿಭಟನೆಯ ಸ್ವಾಗತ ನೀಡಲಿದ್ದೇವೆ ಎಂದು ಶಾಸಕಿ ಅದಿತಿ ಸಿಂಗ್ ಹೇಳಿದ್ದಾರೆ. ಪ್ರಧಾನಿ ಮೋದಿ ರಾಯ್ಬರೇಲಿಯಲ್ಲಿ ಸಾರ್ವಜನಿಕ ಸಭೆ ನಡೆಸುವುದರ ಜೊತೆಗೆ, ಹಮ್ ಸಫರ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ