ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕ ಆಸ್ತಿ ಹಾನಿ ಸರಿಯೇ- ಆತ್ಮವಿಮರ್ಶೆ ಮಾಡಿಕೊಳ್ಳಿ; ಪ್ರಧಾನಿ
ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ…ಮತ್ತು ಇಂತಹ ಪ್ರತಿಭಟನಾಕಾರರಿಗೆ ಹೇಳಬಯಸುತ್ತೇನೆ
Team Udayavani, Dec 25, 2019, 7:03 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಯನ್ನು ಧ್ವಂಸಗೊಳಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದು, ಯಾರು ಇಂತಹ ಕೃತ್ಯಗಳಲ್ಲಿ ಶಾಮೀಲಾಗಿದ್ದಾರೋ ಅವರು ತಾವು ಮಾಡಿದ್ದು ಸರಿಯೇ ಎಂಬ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಅವರು ಉತ್ತರಪ್ರದೇಶ ಲಕ್ನೋದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಿನ ಮೆಡಿಕಲ್ ಯೂನಿರ್ವಸಿಟಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ…ಮತ್ತು ಇಂತಹ ಪ್ರತಿಭಟನಾಕಾರರಿಗೆ ಹೇಳಬಯಸುತ್ತೇನೆ, ಒಂದು ವೇಳೆ ಒಳ್ಳೆಯ ರಸ್ತೆ ವ್ಯವಸ್ಥೆ ಇದ್ದರೆ, ಆ ರಸ್ತೆಯ ಒಳಚರಂಡಿ ವ್ಯವಸ್ಥೆಯನ್ನು ಸ್ವಚ್ಚಗೊಳಿಸುವುದು ನಾಗರಿಕರ ಹಕ್ಕಾಗಿದೆ. ಅದರ ವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಹೊಣೆಗಾರಿಕೆಯಾಗಿದೆ. ಯಾರು ಹಿಂಸಾಚಾರದ ಪ್ರತಿಭಟನೆಯಲ್ಲಿ ತೊಡಗಿ ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡಿದ್ದಾರೋ ಅಂತಹ ಪ್ರತಿಯೊಬ್ಬರು ತಾವು ಮಾಡಿದ್ದು ಸರಿಯೇ ಎಂಬ ಬಗ್ಗೆ ಪ್ರಶ್ನಿಸಿಕೊಳ್ಳಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ