ಸಂಸತ್‌ ಆವರಣದಲ್ಲಿ ಧರಣಿ, ನಿರಶನ ಬಂದ್‌! ಸಂಸದರಿಗೆ ರಾಜ್ಯಸಭೆ ಕಾರ್ಯಾಲಯದಿಂದ ಸುತ್ತೋಲೆ

Team Udayavani, Jul 16, 2022, 7:20 AM IST

thumb-2

ನವದೆಹಲಿ:“ಇನ್ನು ಮುಂದೆ ಸಂಸತ್‌ ಭವನದ ಆವರಣದಲ್ಲಿ ಯಾವುದೇ ಪ್ರತಿಭಟನೆ, ಧರಣಿ, ನಿರಶನ ಅಥವಾ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.’ಇಂಥದ್ದೊಂದು ಹೊಸ ಸುತ್ತೋಲೆಯನ್ನು ರಾಜ್ಯಸಭಾ ಕಾರ್ಯಾಲಯವು ಶುಕ್ರವಾರ ಹೊರಡಿಸಿದೆ.

“ಅಸಂಸದೀಯ’ ಪದಗಳ ಪಟ್ಟಿಯು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿರುವಂತೆಯೇ ಈ ಆದೇಶ ಹೊರಬಿದ್ದಿದ್ದು, ಇದು ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಇದೇ 18ರಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅದಕ್ಕೆ 3 ದಿನಗಳ ಬಾಕಿಯಿರುವಂತೆಯೇ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿ ಅವರು ಈ ಸುತ್ತೋಲೆ ಹೊರಡಿಸಿದ್ದಾರೆ. “ಸಂಸತ್‌ನ ಸದಸ್ಯರು ಯಾವುದೇ ಧರಣಿ, ಪ್ರತಿಭಟನೆ, ನಿರಶನ ಅಥವಾ ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಸತ್‌ ಭವನದ ಆವರಣವನ್ನು ಬಳಸುವಂತಿಲ್ಲ’ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ಈವರೆಗೆ ಸಂಸತ್‌ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಬೇರೆ ಬೇರೆ ವಿಚಾರಗಳಿಗೆ ಸಂಬಂಧಿಸಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದವು.

ಕಾಂಗ್ರೆಸ್‌ ಕಿಡಿ:
ಸುತ್ತೋಲೆ ಹೊರಬೀಳುತ್ತಿದ್ದಂತೆ ಟೀಕಾಪ್ರಹಾರ ಆರಂಭವಾಗಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕರಾಗಿರುವ ಜೈರಾಂ ರಮೇಶ್‌ ಅವರು ಟ್ವೀಟ್‌ ಮಾಡಿ, “ಧರಣಿ ಮಾಡುವಂತಿಲ್ಲ- ಇದು ವಿಶ್ವಗುರುವಿನ ಹೊಸ ಆದೇಶ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.