ಕ್ಷಮಾದಾನದ ವಿವರ ಪ್ರಕಟಿಸಿ

Team Udayavani, Aug 20, 2018, 6:00 AM IST

ನವದೆಹಲಿ: ಜೀವಾವಧಿ ಶಿಕ್ಷೆ ವಿಧಿಸಿದವರಿಗೆ ಕ್ಷಮಾದಾನ ನೀಡಿದ ಅಥವಾ ತಿರಸ್ಕರಿಸಿದ ಎಲ್ಲ ವಿವರಗಳನ್ನೂ ಕೇಂದ್ರ ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಕೇಂದ್ರೀಯ ಮಾಹಿತಿ ಆಯೋಗ ಸೂಚನೆ ನೀಡಿದೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಸಿಐಸಿ ಈ ಸೂಚನೆ ನೀಡಿದ್ದು, 2000ನೇ ಇಸ್ವಿಯ ನಂತರದ ವಿವರಗಳನ್ನು ಪ್ರಕಟಿಸುವಂತೆ ಸೂಚಿಸಿದೆ. ಯಾಕೆ ಅಪರಾಧಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದನ್ನು ಸಾರ್ವಜನಿಕರು ತಿಳಿದುಕೊಳ್ಳಬೇಕಿದೆ. ಅಲ್ಲದೆ ಸುಪ್ರೀಂಕೋರ್ಟ್‌ ನಿರ್ದೇಶಿಸಿದಂತೆ ಕ್ಷಮಾದಾನಕ್ಕೆ ಕೇಂದ್ರ ಸರ್ಕಾರ ಯಾವುದೇ ನಿಯಮಗಳನ್ನು ರೂಪಿಸಿದೆಯೇ ಎಂದೂ ತಿಳಿಸಬೇಕು ಎಂದು ಅದು ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ