ಪುಲ್ವಾಮಾ: 6 ಭದ್ರತಾ ಸಿಬಂದಿ ಹುತಾತ್ಮ; ಇಬ್ಬರು ಉಗ್ರರ ಹತ್ಯೆ
Team Udayavani, Aug 26, 2017, 7:25 PM IST
ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪೊಲೀಸ್ ಲೈನ್ನಲ್ಲಿ ಇಂದು ನಡೆದ ಎನ್ಕೌಂಟರ್ನಲ್ಲಿ ಆರು ಭದ್ರತಾ ಪಡೆ ಸಿಬಂದಿಗಳು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರು ಹತರಾಗಿದ್ದಾರೆ ಮತ್ತು ಐದು ಭದ್ರತಾ ಸಿಬಂದಿಗಳು ಗಾಯಗೊಂಡಿದ್ದಾರೆ.
ಹುತಾತ್ಮರಾದ ಭದ್ರತಾ ಸಿಬಂದಿಗಳಲ್ಲಿ ಮೂವರು ಪೊಲೀಸರಾಗಿದ್ದಾರೆ ಮತ್ತು ಇಬ್ಬರು ಸಿಆರ್ಪಿಎಫ್ ಜವಾನರಾಗಿರುವ ಜಸ್ವಂತ್ ಸಿಂಗ್ ಮತ್ತು ಧನವಾಡೆ ರವೀಂದರ್. ಇನ್ನಿಬ್ಬರು ಸಿಆರ್ಪಿಎಫ್ ಸಿಬಂದಿಗಳಿಗೆ ಗಾಯಗಳಾಗಿವೆ.
ಈಗಲೂ ಜಾರಿಯಲ್ಲಿರುವ ಈ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಮೊದಲು ನಾಪತ್ತೆಯಾಗಿದ್ದಾರೆ ಎಂದು ತಿಳಿಯಲಾಗಿದ್ದ ವಿಶೇಷ ಪೊಲೀಸ್ ಅಧಿಕಾರಿಗಳಿಬ್ಬರ ಶವಗಳು ಅನಂತರದಲ್ಲಿ ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ