ಪುಲ್ವಾಮಾದಲ್ಲಿ ಎನ್ಕೌಂಟರ್ : ಇಬ್ಬರು ಜೆಇಎಂ ಉಗ್ರರ ಹತ್ಯೆ
Team Udayavani, Feb 1, 2019, 5:56 AM IST
ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೋರಾ ಪ್ರದೇಶದಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಹತ ಉಗ್ರರನ್ನು ಶಹೀದ್ ಅಹ್ಮದ್ ಬಾಬಾ ಮತ್ತು ಅನೀಯತ್ ಅಹ್ಮದ್ ಝಿಗರ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ.
ಉಗ್ರರಿಂದ ಒಂದು ಎಸ್ಎಲ್ಆರ್ ಮತ್ತು ಒಂದು ಪಿಸ್ತೂಲು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ