ಮಾವಿನ ಹಣ್ಣು 31 ಸಾವಿರಕ್ಕೆ ಮಾರಾಟ!
Team Udayavani, Feb 13, 2022, 7:15 AM IST
ಪುಣೆ: ಶನಿವಾರ ಪುಣೆಯ ಮಾರುಕಟ್ಟೆಯಲ್ಲಿ ಒಂದು ಬುಟ್ಟಿ ಮಾವಿನ ಹಣ್ಣು ಬರೋಬ್ಬರಿ 31 ಸಾವಿರ ರೂ.ಗಳಿಗೆ ಮಾರಾಟವಾಗಿದೆ! ಅಚ್ಚರಿಯಾದರೂ ಇದು ಸತ್ಯ.
ದೇವಗಡದ ರತ್ನಗಿರಿಯಿಂದ ಎಪಿಎಂಸಿ ಮಾರುಕಟ್ಟೆಗೆ ಹ್ಯಾಪಸ್ ಮಾವಿನ ಹಣ್ಣು ಬಂದಿಳಿಯುತ್ತಿದ್ದಂತೆ, ವ್ಯಾಪಾರಿಗಳು ಅದಕ್ಕೆ ಹೂವಿನ ಹಾರ ಹಾಕಿ “ಈ ಬಾರಿ ಒಳ್ಳೆಯ ವ್ಯಾಪಾರವಾಗಲಿ’ ಎಂದು ಪೂಜೆಯನ್ನೂ ಮಾಡಿದ್ದಾರೆ.
ನಂತರ ಹರಾಜು ಆರಂಭವಾಗಿದ್ದು, 5 ಸಾವಿರಕ್ಕೆ ಆರಂಭವಾದ ಹರಾಜು, 31 ಸಾವಿರ ರೂ.ನಲ್ಲಿ ಅಂತ್ಯಗೊಂಡಿದೆ. ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಮೊತ್ತಕ್ಕೆ ಮಾವಿನ ಹಣ್ಣು ಮಾರಾಟವಾಗಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ