ಭಾರತೀಯ ಮುಸ್ಲಿಮರನ್ನು ಪಾಕಿಸ್ಥಾನೀಯ ಎನ್ನುವವರಿಗೆ ಜೈಲು: Owaisi
Team Udayavani, Feb 7, 2018, 11:39 AM IST
ಹೈದರಾಬಾದ್ : ಭಾರತೀಯ ಮುಸ್ಲಿಮರನ್ನು ಪಾಕಿಸ್ಥಾನೀ ಎಂದು ಯಾರಾದರೂ ಕರೆದರೆ ಅವರನ್ನು ಜೈಲಿಗೆ ಹಾಕಬೇಕು ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಭಾರತೀಯ ಮುಸ್ಲಿಮರನ್ನು ಪಾಕಿಸ್ಥಾನಿಯ ಎಂದು ಕರೆಯುವವರನ್ನು ಶಿಕ್ಷಿಸುವ ಕಾನೂನನ್ನು ಸರಕಾರ ಜಾರಿಗೆ ತರಬೇಕು ಮತ್ತು ಅಂಥವರಿಗೆ ಮೂರು ವರ್ಷ ಜೈಲು ವಿಧಿಸಬೇಕು ಎಂದು ಓವೈಸಿ ಸಲಹೆ ನೀಡಿದರು.
ಪಾಕ್ ಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರ ದ್ವಿರಾಷ್ಟ್ರ ನೀತಿಯನ್ನು ಭಾರತೀಯ ಮುಸ್ಲಿಮರು ತಿರಸ್ಕರಿಸಿದ್ದಾರೆ ಎಂದು ಓವೈಸಿ ಹೇಳಿದರು.
ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರು ಸದನವನ್ನುದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದ ವೇಳೆ ಓವೈಸಿ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ