ಇಂಟರ್ನೆಟ್ ಸ್ಟಾರ್ ಆದ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ
Team Udayavani, Nov 16, 2021, 10:30 PM IST
ಚಂಡೀಗಡ: ರಸ್ತೆ ಪಕ್ಕದ ಗುಂಡಿಯೊಂದರಲ್ಲಿ ಬಿದ್ದಿದ್ದ ಹಸುವೊಂದನ್ನು ಸಂರಕ್ಷಿಸುವಲ್ಲಿ ಖುದ್ದು ಯೋಗದಾನ ನೀಡಿದ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ಮಂಗಳವಾರ “ಇಂಟರ್ನೆಂಟ್ ಸ್ಟಾರ್’ ಆಗಿ ಹೊರಹೊಮ್ಮಿದ್ದಾರೆ.
ಸೋಮವಾರ ರಾತ್ರಿ ಎಂದಿನಂತೆ ತಮ್ಮ ಕರ್ತವ್ಯವನ್ನು ಮುಗಿಸಿ ಮನೆಗೆ ತೆರಳುತ್ತಿದ್ದ ಚನ್ನಿ, ಗುಂಡಿಯಲ್ಲಿ ಬಿದ್ದಿದ್ದ ಹಸುವೊಂದನ್ನು ಎತ್ತಲು ಕೆಲವು ಜನರು ಪ್ರಯತ್ನಿಸುತ್ತಿದ್ದುದನ್ನು ನೋಡಿದರು.
ತಕ್ಷಣವೇ ತಮ್ಮ ಕಾರನ್ನು ನಿಲ್ಲಿಸುವಂತೆ ಸೂಚಿಸಿದ ಅವರು, ತಮ್ಮ ಅಂಗರಕ್ಷಕರೊಂದಿಗೆ ಸ್ಥಳಕ್ಕೆ ತೆರಳಿ ಹಸು ಹೊರತೆಗೆಯಲು ಪ್ರಯತ್ನಿಸುತ್ತಿದ್ದವರಿಗೆ ಕೆಲವು ಸೂಚನೆಗಳನ್ನು ನೀಡಿದ್ದಲ್ಲದೆ, ಟಾರ್ಚ್ ಹಿಡಿದು ನೆರವಾದರು.
ಇದನ್ನೂ ಓದಿ:ಜಾಕೀರ್ ಸಂಸ್ಥೆ ಮೇಲಿನ ನಿಷೇಧ ಮತ್ತೆ 5 ವರ್ಷ ವಿಸ್ತರಣೆ
ಕೆಲವು ನಿಮಿಷಗಳ ತರುವಾಯ ಹಸುವನ್ನು ಹೊರತೆಗೆಯಲಾಯಿತು. ಈ ಇಡೀ ಘಟನೆಯ ವಿಡಿಯೋ ಇಂಟರ್ನೆಟ್ನಲ್ಲಿ ವೈರಲ್ ಆಗಿದೆ.
ಚನ್ನಿಯವರ ಟ್ವಿಟರ್ ಖಾತೆಯಡಿ ಅಪ್ಲೋಡ್ ಆದ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 15,000 ವೀಕ್ಷಣೆ ಹಾಗೂ 2,000 ಲೈಕ್ಸ್ ಗಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ