ನನ್ನದೇ ಹೊಸ ಪಕ್ಷ ಸ್ಥಾಪಿಸುವೆ: ಅಮರಿಂದರ್‌ ಸಿಂಗ್‌


Team Udayavani, Oct 28, 2021, 6:24 AM IST

ನನ್ನದೇ ಹೊಸ ಪಕ್ಷ ಸ್ಥಾಪಿಸುವೆ: ಅಮರಿಂದರ್‌ ಸಿಂಗ್‌

ಚಂಡೀಗಡ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌, ಸದ್ಯದಲ್ಲೇ ತಾವು ಹೊಸ ರಾಜಕೀಯ ಪಕ್ಷವೊಂದನ್ನು ರಚಿಸಲಿರುವುದಾಗಿ ಘೋಷಿಸಿದ್ದಾರೆ. ಪಕ್ಷದ ಹೆಸರು ಹಾಗೂ ಚಿಹ್ನೆಗೆ ಒಪ್ಪಿಗೆ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದ್ದು, ಒಪ್ಪಿಗೆ ಸಿಕ್ಕ ನಂತರ ಪಕ್ಷದ ಹೆಸರನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.

ಮುಂಬರಲಿರುವ ಹೊಸ ಪಕ್ಷವು, ಬಿಜೆಪಿ ಹಾಗೂ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಸಾಧಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈವರೆಗೆ ಬಿಜೆಪಿ ಹಾಗೂ ಅಕಾಲಿದಳ (ಸಂಯುಕ್ತ) ಪಕ್ಷಗಳೊಂದಿಗೆ ಮಾತುಕತೆ ನಡೆಸಿಲ್ಲ. ಆ ಎರಡೂ ಪಕ್ಷಗಳು ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಆಸಕ್ತಿ ಹೊಂದಿವೆ. ಮುಂದೆ ಈ ಕುರಿತಂತೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ:ಕನ್ನಡಕ್ಕಾಗಿ ಲಾಠಿ ಏಟು ತಿಂದು 15 ದಿನ ಆಸ್ಪತ್ರೆಯಲ್ಲಿದ್ದೆ: ಸಚಿವ ಆರ್.ಅಶೋಕ್

ಇಂದು ಸಿಂಗ್‌-ಶಾ ಭೇಟಿ?
ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚೆ ನಡೆಸಲು ಅಮರಿಂದರ್‌ ಸಿಂಗ್‌ ನಿರ್ಧರಿಸಿದ್ದಾರೆ. ಹಾಗಾಗಿ, ಗುರುವಾರದಂದು ಕೃಷಿ ತಜ್ಞರಿರುವ ನಿಯೋಗವೊಂದನ್ನು ದೆಹಲಿಗೆ ಕೊಂಡೊಯ್ಯಲಿದ್ದಾರೆ.

ಟಾಪ್ ನ್ಯೂಸ್

1-fs

ಮೂಡಿಗೆರೆ : ಹುಲಿ ದಾಳಿಗೆ ಮತ್ತೊಂದು ಹಸು ಬಲಿ

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

siddu 2

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ತಿರುಪತಿ: ಅಪಘಾತದಲ್ಲಿ ಮಗು ಸೇರಿ ಐವರು ಯಾತ್ರಾರ್ಥಿಗಳ ದುರ್ಮರಣ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

1-fdfd.

ದೂದ್ ಸಾಗರ್ ನಲ್ಲಿ ಕೋವಿಡ್ ಇದೆಯೆಂದು ಸುಳ್ಳು ಪ್ರಚಾರ; ಸ್ಪಷ್ಟನೆ

aravind

ಮಹಿಳೆಯರ ಮಾಸಿಕ ಭತ್ಯೆ 1,500 ರೂ ನಿಂದ 2500 ಕ್ಕೆ : ಗೋವಾದಲ್ಲಿ ಕೇಜ್ರಿವಾಲ್

11–sdsd

ಅಮೇಥಿಯ ಅಭಿವೃದ್ಧಿ ಪ್ರಸ್ತಾಪವೇ ಇಲ್ಲ : ರಾಹುಲ್ ಗೆ ಸ್ಮೃತಿ ಟಾಂಗ್

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

1-fs

ಮೂಡಿಗೆರೆ : ಹುಲಿ ದಾಳಿಗೆ ಮತ್ತೊಂದು ಹಸು ಬಲಿ

1aa

ತಿಪ್ಪೆ ಗುಂಡಿ‌‌ ಕಸದಲ್ಲೂ ಬಿಜೆಪಿ ದುಡ್ದು ಹೊಡೆಯುತ್ತಿದೆ: ಮಧು ಬಂಗಾರಪ್ಪ

1-d

ಸರಕಾರೀಕರಣದ ವಿರುದ್ದ ಹೋರಾಟ‌ ಮುಂದುವರಿಸಬೇಕು: ಸ್ವರ್ಣವಲ್ಲಿ ಶ್ರೀ

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.