ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

Team Udayavani, Oct 20, 2020, 4:19 PM IST

ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

ಚಂಡೀಗಢ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಮಸೂದೆಯ ವಿರುದ್ಧ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ. ರೈತರಿಂದ ತೀವ್ರ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ನಿರ್ಣಯ ಮಂಡನೆ ಮಾಡಿದ್ದಾರೆ.

ನೂತನ ಕೃಷಿ ಮಸೂದೆಯ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ಸದನದ ಎರಡನೇ ದಿನವಾದ ಇಂದು ನಿರ್ಣಯ ಮಂಡನೆ ಮಾಡಲಾಗಿದೆ.

ಕೇಂದ್ರದ ಕೃಷಿ ಕಾನೂನುಗಳನ್ನು ವಿರುದ್ಧವಾಗಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್  ಮೂರು ಮಸೂದೆಗಳನ್ನು ಸದನಕ್ಕೆ ಪರಿಚಯಿಸಿದರು. ಅವುಗಳೆಂದರೆ ರೈತರು ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020, ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು ರೈತರು (ಸಬಲೀಕರಣ) ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020.

ಇದನ್ನೂ ಓದಿ:ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ

ಕೃಷಿ ಕಾನೂನುಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಕರಡು ನಿರ್ಣಯವು ಹೇಳುತ್ತದೆ. ಈ ಶಾಸನಗಳು ಸಂವಿಧಾನದಲ್ಲಿ ಪ್ರತಿಪಾದಿಸಿರುವಂತೆ ರಾಜ್ಯಗಳ ಕಾರ್ಯಗಳು ಮತ್ತು ಅಧಿಕಾರಗಳನ್ನು ಅತಿಕ್ರಮಿಸಲು ನೇರ ದಾಳಿಯಾಗಿದೆ” ಸಿಎಂ ಅಮರೀಂದರ್ ಸಿಂಗ್ ವಿಧಾನಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.