ಮಗ ಶಾಸಕನಾದರೂ ಕಸ ಗುಡಿಸುವ ಕೆಲಸ ಬಿಡದ ತಾಯಿ

ಚರಣ್‌ಜಿತ್‌ ಛನ್ನಿ ಸೋಲಿಸಿರುವ ಲಭ್‌ ಸಿಂಗ್‌ ಅಮ್ಮನ ಕತೆ

Team Udayavani, Mar 14, 2022, 7:50 AM IST

ಮಗ ಶಾಸಕನಾದರೂ ಕಸ ಗುಡಿಸುವ ಕೆಲಸ ಬಿಡದ ತಾಯಿ

ಚಂಡೀಗಢ: ಪಂಜಾಬ್‌ನ ವಿಧಾನಸಭಾ ಚುನಾವಣೆಯಲ್ಲಿ ಬಧೌರ್‌ ಕ್ಷೇತ್ರದಲ್ಲಿ ಎಎಪಿಯಿಂದ ಸ್ಪರ್ಧಿಸಿ, ಸಿಎಂ ಚರಣ್‌ಜಿತ್‌ ಛನ್ನಿ ಅವರನ್ನೇ ಸೋಲಿಸಿರುವ ಲಭ್‌ ಸಿಂಗ್‌ ಉಗೋಕೆ ಅವರ ತಾಯಿ ಬಲದೇವಿ ಕೌರ್‌, ಊರಿನ ಶಾಲೆಯಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದಾರೆ. ವಿಶೇಷವೆಂದರೆ ಮಗ ಶಾಸಕನಾಗಿ ಆಯ್ಕೆಯಾದ ನಂತರ ಬಲದೇವಿ ಕೆಲಸ ಮುಂದುವರಿಸಿದ್ದಾರೆ.

“ನನ್ನ ಮಗನೂ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ. ಹಲವಾರು ವರ್ಷಗಳಿಂದ ನಾನು ಈ ಶಾಲೆಯಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದೇನೆ. ನನ್ನ ಮಗ ಗೆದ್ದಿದ್ದು ಪೊರಕೆ ಚಿಹ್ನೆಯಿರುವ ಎಎಪಿಯಿಂದ. ಹಾಗಾಗಿ ಈ ಪೊರಕೆ ನನ್ನ ಜೀವನದಲ್ಲಿ ಅತಿ ಮುಖ್ಯ. ನಮ್ಮ ಕ್ಷೇತ್ರದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಸ್ಪರ್ಧಿಸಿದ್ದರೂ ನನ್ನ ಮಗ ಗೆದ್ದೇ ಗೆಲ್ಲುತ್ತಾನೆ ಎನ್ನುವ ವಿಶ್ವಾಸ ನಮಗಿತ್ತು’ ಎನ್ನುತ್ತಾರೆ ಶಾಸಕರ ತಾಯಿ ಬಲದೇವಿ.

ಇದನ್ನೂ ಓದಿ:ಮಧ್ಯಪ್ರದೇಶ: ನಾಲ್ವರು ನಿಷೇಧಿತ ಜೆಎಂಬಿ ಉಗ್ರರ ಬಂಧನ

ಲಭ್‌ ಸಿಂಗ್‌ ಅವರ ತಂದೆ ದರ್ಶನ್‌ ಸಿಂಗ್‌ ಅವರು ಕೂಲಿ ಕೆಲಸ ಮಾಡುತ್ತಿದ್ದಾರೆ. ಮಗ ಶಾಸಕನಾದ ಎಂದ ಮಾತ್ರಕ್ಕೆ ನಮ್ಮ ಜೀವನವೇನು ಬದಲಾಗಿಲ್ಲ. ನನ್ನ ಮಗ ಬರೀ ಕುಟುಂಬವನ್ನಷ್ಟೇ ಅಲ್ಲದೆ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಲಿದ್ದಾನೆ ಎಂದು ಅವರು ಹೇಳಿದ್ದಾರೆ.

ಲಭ್‌ ಸಿಂಗ್‌ ಮೊಬೈಲ್‌ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಛನ್ನಿ ಅವರನ್ನು 37,550 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.