ಸಿಧು ಮೂಸೆವಾಲಾ ಕೊಲೆ ಆರೋಪಿಗೆ ಸಹಕಾರ: ಪ್ರೇಯಸಿಯ ಬಂಧನ
Team Udayavani, Oct 9, 2022, 10:53 PM IST
ಮುಂಬಯಿ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಿಧು ಸಿಧು ಮೂಸೆವಾಲಾ ಕೊಲೆ ಆರೋಪಿಗೆ ಸಹಕರಿಸಿದ ಮಹಿಳಾ ಸಹಚರೆಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತೆ ದೀಪಕ್ ಟಿನು ಎನ್ನುವವನ ಪ್ರೇಯಸಿಯಾಗಿದ್ದು, ಹತ್ಯೆ ಆರೋಪಿ ದೀಪಕ್ ತಪ್ಪಿಸಿಕೊಂಡು ಮಾಲ್ಡೀವ್ಸ್ಗೆ ತೆರಳುತ್ತಿದ್ದಾಗ ಜತೆಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಂಜಾಬ್ ಪೊಲೀಸ್ ಡಿಜಿಪಿ ಹೇಳಿದ್ದಾರೆ.
ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಹಚರ ಎಂದು ಹೇಳಲಾದ, ಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿ ಟಿನು ಅಕ್ಟೋಬರ್ 1 ರಂದು ಮಾನಸ ಪೊಲೀಸ್ ಸಿಐಎ ಘಟಕದ ಕಸ್ಟಡಿಯಿಂದ ಪರಾರಿಯಾಗಿದ್ದಾನೆ.
ಮಾನಸ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ 24 ಆರೋಪಿಗಳ ಪೈಕಿ ಟಿನೂ ಕೂಡ ಸೇರಿದ್ದಾನೆ. ವಿಚಾರಣೆಗಾಗಿ ಜುಲೈ 4 ರಂದು ತಿಹಾರ್ ಜೈಲಿನಿಂದ ಟ್ರಾನ್ಸಿಟ್ ರಿಮಾಂಡ್ ಮೇಲೆ ದೆಹಲಿಯಿಂದ ಕರೆತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ