ಕಾರು ಅಪಘಾತದಲ್ಲಿ ಪಂಜಾಬಿ ಗಾಯಕ ದಿಲ್ ಜಾನ್ ಸಾವು
Team Udayavani, Mar 30, 2021, 4:49 PM IST
ನವದೆಹಲಿ : ಪಂಜಾಬಿ ಗಾಯಕ ದಿಲ್ ಜಾನ್(31) ಕಾರು ಅಪಘಾತದಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಅಮೃತಸರ-ದೆಹಲಿ ಹೆದ್ದಾರಿಯಲ್ಲಿ ಟ್ರಕ್ ಒಂದು ದಿಲ್ ಜಾನ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪಂಜಾಬಿ ಗಾಯಕ ಸಾವನ್ನಪ್ಪಿದ್ದಾರೆ.
ಇವರು ಜಲಂಧರ್ ನಿಂದ ಅಮೃತಸರ ಕಡೆ ಪ್ರಯಾಣ ಬೆಳೆಸಿದ್ದರು. ಬೆಳಗಿನ ಜಾವ ಅಪಘಾತ ನಡೆದಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೂ ಕೂಡ ಗಾಯಕ ಸಾವನ್ನಪ್ಪಿದ್ದಾರೆ. ಗಾಯಕನ ಸಾವಿಗೆ ಸಿಎಂ ಅಮರಿಂದರ್ ಸಿಂಗ್ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್