Udayavni Special

ಡಿಎಲ್‌ನಲ್ಲಿ ಕ್ಯೂಆರ್‌ ಕೋಡ್‌

Team Udayavani, Mar 9, 2019, 12:30 AM IST

4.jpg

ಹೊಸದಲ್ಲಿ: ಮುಂದಿನ ಅಕ್ಟೋಬರ್‌ನಿಂದ ಡ್ರೈವಿಂಗ್‌ ಲೈಸೆನ್ಸ್‌ ಹಾಗೂ ರಿಜಿಸ್ಟ್ರೇಶನ್‌ ಸರ್ಟಿಫಿಕೇಟ್‌ಗಳು (ಆರ್‌ಸಿ) ಹೊಸ ರೂಪದಲ್ಲಿರಲಿದ್ದು, ಇಡೀ ದೇಶದಲ್ಲಿ ಒಂದೇ ಆಕಾರ, ಬಣ್ಣ ಮತ್ತು ಭದ್ರತಾ ವೈಶಿಷ್ಟéಗಳನ್ನು ಹೊಂದಿರಲಿವೆ. ಇದರಲ್ಲಿ ಕ್ಯೂಆರ್‌ ಕೋಡ್‌, ಎನ್‌ಎಫ್ಸಿ ಹಾಗೂ ಚಿಪ್‌ಗ್ಳು ಇರಲಿದ್ದು, ಟ್ರಾಫಿಕ್‌ ನಿಯಮ ಉಲ್ಲಂ ಸಿದರೆ ತಪ್ಪಿಸಿಕೊಂಡು ಹೋಗಲು ಸಾಧ್ಯವೇ ಇಲ್ಲ. ಇದರಲ್ಲಿರುವ ಕ್ಯೂಆರ್‌ ಕೋಡ್‌ ಅನ್ನು ಟ್ರಾಫಿಕ್‌ ಪೊಲೀಸರು ಸ್ಕ್ಯಾನ್‌ ಮಾಡಿದರೆ, ವಾಹನದ ಹಾಗೂ ಚಾಲಕರ ಸಮಗ್ರ ಮಾಹಿತಿ ಲಭ್ಯವಾಗುತ್ತದೆ ಮತ್ತು ಈ ಹಿಂದೆ ಯಾವುದೇ ಟ್ರಾಫಿಕ್‌ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಇದ್ದರೆ ಮಾಹಿತಿ ನೀಡುತ್ತದೆ.

ಸದ್ಯ ಕೇಂದ್ರ ಸರಕಾರದ ನಿಯಮದ ಪ್ರಕಾರ ಕ್ಯೂಆರ್‌ ಕೋಡ್‌ ನಮೂದಿಸುವುದು ಕಡ್ಡಾಯವಾಗಿರಲಿದ್ದು, ಹೆಚ್ಚುವರಿ ಸೌಲಭ್ಯಗಳಾದ ಚಿಪ್‌ ಹಾಗೂ ಎನ್‌ಎಫ್ಸಿ ಅಳವಡಿಸುವುದು ರಾಜ್ಯಗಳಿಗೆ ಐಚ್ಛಿಕವಾಗಿದೆ. ಈ ಕಾರ್ಡ್‌ಗಳಲ್ಲಿ ಚಿಪ್‌ ಅಳವಡಿಸಿದರೆ 10 ವರ್ಷ ಬಾಳಿಕೆ ಬರುವಂತಿರಬೇಕು ಎಂದು ಸೂಚನೆ ನೀಡಲಾಗಿದೆ.

ಅಷ್ಟೇ ಅಲ್ಲ, ಡಿಎಲ್‌ನಲ್ಲಿ ಚಾಲಕರು ಅಂಗಾಂಗ ದಾನ ಮಾಡಲು ಸಮ್ಮತಿಸಿದ್ದರೆ ಅದರ ವಿವರಗಳೂ ಇರುತ್ತವೆ ಮತ್ತು ದಿವ್ಯಾಂ ಗರು ವಾಹನವನ್ನು ಚಾಲನೆ ಮಾಡುತ್ತಿದ್ದರೆ ಅದರ ವಿವರಗಳೂ ಈ ಕಾರ್ಡ್‌ ನಲ್ಲಿ ಇರಲಿದೆ. ಸದ್ಯ ವಿವಿಧ ರಾಜ್ಯಗಳ ಕಾರ್ಡ್‌ಗಳು ವಿವಿಧ ಆಕಾರ, ಬಣ್ಣದಲ್ಲಿ ಇರುತ್ತಿದ್ದವು. ಕೆಲವು ರಾಜ್ಯಗಳ ಕಾರ್ಡ್‌ನ ಗುಣಮಟ್ಟವೂ ಕಳಪೆಯಾಗಿರುತ್ತಿತ್ತು. ಡಿಎಲ್‌ ವ್ಯಾಲಿಡಿಟಿ ಮುಗಿಯದಿದ್ದರೂ ಕಾರ್ಡ್‌ನ ಬಣ್ಣ ಕಳೆಗುಂದಿರುತ್ತಿತ್ತು. ಹೀಗಾಗಿ ಕೇಂದ್ರ ಸರಕಾರ ಇಡೀ ದೇಶದಲ್ಲಿ ಒಂದೇ ನಮೂನೆಯ ಕಾರ್ಡ್‌ ಜಾರಿಗೆ ತರಲು ನಿರ್ಧರಿಸಿದೆ.

ಚಿಪ್‌, ಎನ್‌ಎಫ್ಸಿ ಕೂಡ ಇರಲಿದೆ
2019 ಅಕ್ಟೋಬರ್‌ 1ರಿಂದ ದೇಶಾದ್ಯಂತ ಜಾರಿ 

ಟಾಪ್ ನ್ಯೂಸ್

BSYರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

BSYರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ರಂಗೇರಿದ ಉಪಚುನಾವಣೆ ಕಣ; ಇಂದಿನಿಂದ ಘಟಾನುಘಟಿ ನಾಯಕರ “ರಂಗ’ಪ್ರವೇಶ

ಜಡ್ಕಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಡ್ಕಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Uber Cup badminton:

ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ ಭಾರತ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಸ್ಯಾಫ್ ಫುಟ್‌ಬಾಲ್ ಫೈನಲ್‌: ಇಂದು ಭಾರತ-ನೇಪಾಲ ಕಾಳಗ

ಸ್ಯಾಫ್ ಫುಟ್‌ಬಾಲ್ ಫೈನಲ್‌: ಇಂದು ಭಾರತ-ನೇಪಾಲ ಕಾಳಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.