ಸಣ್ಣ ಉದ್ದಿಮೆಗೆ ತ್ವರಿತ ಬಾಕಿ ಪಾವತಿ

Team Udayavani, Aug 26, 2019, 5:00 AM IST

41

ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿರುವ 4,000-5,000 ಕೋಟಿ ರೂ. ಪಾವತಿ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಶುಕ್ರವಾರವಷ್ಟೇ ಸಣ್ಣ ಉದ್ಯಮಗಳಿಗೆ ಸರ್ಕಾರದ ರಿಫ‌ಂಡ್‌ ಅನ್ನು ಸರಳಗೊಳಿಸುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿರುವ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ಮುಂದಿನ 30 ದಿನಗಳಲ್ಲಿ ಎಂಎಸ್‌ಎಂಇಗಳ ಜಿಎಸ್‌ಟಿ ರಿಫ‌ಂಡ್‌ ಮಾಡಲಾಗುತ್ತದೆ ಎಂದು ಅವರು ಘೋಷಿಸಿದ್ದರು.

ಭಾನುವಾರ ಈ ಸಂಬಂಧ ಪರೋಕ್ಷ ತೆರಿಗೆ ಮತ್ತು ಸೀಮಾ ಸುಂಕದ ಕೇಂದ್ರೀಯ ಮಂಡಳಿ ಮತ್ತು ಜಿಎಸ್‌ಟಿ ನೆಟ್ವರ್ಕ್‌ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ ನಿರ್ಮಲಾ, ದಕ್ಷ ರಿಫ‌ಂಡ್‌ ತಾಂತ್ರಿಕತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಜಿಎಸ್‌ಟಿ ರಿಫ‌ಂಡ್‌ ಮೊತ್ತ ತುಂಬಾ ದೊಡ್ಡದೇನೂ ಅಲ್ಲ. ಆದರೂ ನಾವು ಅದನ್ನು ಶೀಘ್ರ ಪಾವತಿ ಮಾಡುತ್ತೇವೆ ಎಂದು ಅವರು ಈ ವೇಳೆ ಹೇಳಿದ್ದಾರೆ. ಸರ್ಕಾರಿ ಇಲಾಖೆಗಳು ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಸಣ್ಣ ಉದ್ದಿಮೆಗಳಿಗೆ ಪಾವತಿಯಾಗುವ ಈ ಜಿಎಸ್‌ಟಿ ರಿಫ‌ಂಡ್‌ ಸಣ್ಣ ಉದ್ಯಮಗಳಿಗೆ ಹಣಕಾಸು ದ್ರವ್ಯತೆ ಒದಗಿಸುವಲ್ಲಿ ಅತ್ಯಂತ ಪ್ರಮುಖ ಅಂಶವಾಗಿದೆ. ಹೀಗಾಗಿ ಈ ಸಂಸ್ಥೆಗಳಿಗೆ ಸರ್ಕಾರ ಹಣ ಪಾವತಿ ಬಾಕಿ ಉಳಿಸಿಕೊಂಡಲ್ಲಿ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ.

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.