ವಿಪಕ್ಷ ನಾಯಕ ಸ್ಥಾನಕ್ಕೆ ರಾಬ್ರಿ: ಮನವಿ ವಜಾ
Team Udayavani, Aug 5, 2017, 9:35 AM IST
ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಅವರಿಗೆ ಪ್ರತಿಪಕ್ಷ ನಾಯಕ ಸ್ಥಾನವನ್ನು ನೀಡುವಂತೆ ಆರ್ಜೆಡಿ ಮಾಡಿದ್ದ ಮನವಿ ತಿರಸ್ಕೃತಗೊಂಡಿದೆ. ಈ ಹುದ್ದೆಯನ್ನು ಅಲಂಕರಿಸಲು ಬೇಕಾದ ಸಂಖ್ಯಾಬಲ ಇಲ್ಲದ ಕಾರಣ, ಈ ಬೇಡಿಕೆಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಉಪಸಭಾಪತಿ ಹಾರೂನ್ ರಶೀದ್ ತಿಳಿಸಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಲು ಕಡೇ ಪಕ್ಷ 9 ಮಂದಿ ಶಾಸಕರ ಬೆಂಬಲ ಅಗತ್ಯವಿದೆ. ಆದರೆ ಪ್ರಸಕ್ತ ಪರಿಷತ್ತಿನಲ್ಲಿ ಕೇವಲ 7 ಮಂದಿ ಆರ್ಜೆಡಿ ಸದಸ್ಯರು ಇರುವುದರಿಂದ ಇದು ಸಾಧ್ಯವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್