ಮೇ 10ಕ್ಕೆ ರಫೇಲ್ ಪ್ರಕರಣ ವಿಚಾರಣೆ
Team Udayavani, May 7, 2019, 6:01 AM IST
ಹೊಸದಿಲ್ಲಿ: ರಫೇಲ್ ಡೀಲ್ ಕುರಿತ ಸುಪ್ರೀಂಕೋರ್ಟ್ ತೀರ್ಪು ಮರು ಪರಿಶೀಲನೆ ಅರ್ಜಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧದ ದೂರುಗಳನ್ನು ಒಟ್ಟಿಗೆ ಮೇ 10 ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. ಚೌಕಿದಾರ್ ಚೋರ್ ಹೈ ಎಂದು ಪ್ರಧಾನಿ ಮೋದಿಯನ್ನು ಸುಪ್ರೀಂ ಕೋರ್ಟ್ ಕರೆದಿದೆ ಎಂದು ರಾಹುಲ್ ಆರೋಪಿಸಿದ್ದರ ವಿರುದ್ಧದ ದೂರನ್ನೂ ರಫೇಲ್ ಮೂಲ ಅರ್ಜಿಯೊಂದಿಗೆ ಸೇರಿಸಲಾಗಿದೆ. ಆರಂಭದಲ್ಲಿ ಎರಡೂ ಅರ್ಜಿಗಳನ್ನು ಪ್ರತ್ಯೇಕ ದಿನ ವಿಚಾರಣೆಗೆ ನಿಗದಿಸಲಾಗಿತ್ತು. ಆದರೆ ಈ ಬಗ್ಗೆ ನ್ಯಾಯಪೀಠದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!