ರಫೇಲ್ ಪಾಲುದಾರರ ವಿವರ ಶೀಘ್ರ ಬಹಿರಂಗ
Team Udayavani, Oct 26, 2018, 8:05 AM IST
ಮುಂಬಯಿ: ರಫೇಲ್ ಒಪ್ಪಂದದಲ್ಲಿ ಯಾವ ಕಂಪೆನಿಗಳು ಪಾಲುದಾರರಾಗಿರುತ್ತವೆ ಎಂಬ ವಿವರಗಳು ಖರೀದಿ ಪ್ರಕ್ರಿಯೆ ಆರಂಭವಾದ ನಂತರ ಬಹಿರಂಗಗೊಳ್ಳಲಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಫೇಲ್ ಯುದ್ಧ ವಿಮಾನ ಪೂರೈಕೆಯಲ್ಲಿ ಡಸ್ಸಾಲ್ಟ್ ಹಾಗೂ ಎರಡು ಅಥವಾ ಮೂರು ಕಂಪೆನಿಗಳು ಭಾಗವಹಿಸುತ್ತಿವೆ. ಪ್ರತಿಯೊಂದು ಕಂಪೆನಿಯೂ ಭಾರತದ ಕಂಪೆನಿಗಳ ಜೊತೆ ಸಹಭಾಗಿತ್ವ ಸಾಧಿಸಲಿದೆ. ಹೀಗಾಗಿ ಖರೀದಿ ಪ್ರಕ್ರಿಯೆ ಆರಂಭವಾದ ಮೇಲೆ ಕಂಪೆನಿಗಳು ಬಿಲ್ಗಳನ್ನು ರಕ್ಷಣಾ ಸಚಿವಾಲಯಕ್ಕೆ ಸಲ್ಲಿಸಿ ದಾಗ ಸಮಗ್ರ ಪಾಲುದಾರರ ವಿವರಗಳು ತಿಳಿಯಲಿವೆ ಎಂದಿದ್ದಾರೆ.
ಸುಳ್ಳು ಹೇಳುತ್ತಿದ್ದಾರೆ ರಾಹುಲ್: ರಫೇಲ್ ಡೀಲ್ಗೆ ಸಂಬಂಧಿಸಿದಂತೆ ಪ್ರತಿನಿತ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಳ್ಳು ಉತ್ಪಾದನೆ ಮಾಡುತ್ತಿದ್ದಾರೆ. ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಸುಳ್ಳು ಹರಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!