ರಫೇಲ್‌ ಡೀಲ್‌:ನಿರ್ಧಾರ ಪ್ರಕ್ರಿಯೆ ವಿವರ ನೀಡಿ: ಕೇಂದ್ರಕ್ಕೆ ಸುಪ್ರೀಂ


Team Udayavani, Oct 10, 2018, 12:04 PM IST

supreme-court2-700.jpg

ಹೊಸದಿಲ್ಲಿ : ಫ್ರಾನ್ಸ್‌ ಜತೆಗಿನ ರಫೇಲ್‌ ಫೈಟರ್‌ ಜೆಟ್‌ ವಿಮಾನ ಖರೀದಿ ವಹಿವಾಟಿಗೆ ಸಂಬಂಧಿಸಿದ ನಿರ್ಧಾರ ಪ್ರಕ್ರಿಯೆಯ ವಿವರಗಳನ್ನು ತನಗೆ ಮುಚ್ಚಿದ ಲಕೋಟೆಯಲ್ಲಿ  ಅಕ್ಟೋಬರ್‌ 29ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಇಂದು ಕೇಂದ್ರ ಸರಕಾರಕ್ಕೆ ಆದೇಶಿಸಿತು.

ಆದರೆ ತನಗೆ ರಫೇಲ್‌ ಖರೀದಿ ದರ ಅಥವಾ ಫೈಟರ್‌ ಜೆಟ್‌ನ ತಾಂತ್ರಿಕ ವಿವರಗಳು ಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿತು.

ಅಂತೆಯೇ ಈ ಸಂಬಂಧ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು  ಸುಪ್ರೀಂ ಕೋರ್ಟ್‌ ಅ.31ಕ್ಕೆ ನಿಗದಿಸಿತು. 

ರಫೇಲ್‌ ಫೈಟರ್‌ ಜೆಟ್‌ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳನ್ನು ತಾನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ  ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌ ಗಳಾದ ಎಸ್‌ ಕೆ ಕೌಲ್‌ ಮತ್ತು ಕೆ ಎಂ ಜೋಸೆಫ್ ಅವರನ್ನು ಒಳಗೊಂಡ ಸುಪ್ರೀಂ ಪೀಠ ಹೇಳಿತು. 

ಇದಕ್ಕೆ ಮೊದಲು ನಡೆದಿದ್ದ ವಾದದಲ್ಲಿ ಕೇಂದ್ರ ಸರಕಾರ ತಾನು ರಫೇಲ್‌ ಫೈಟರ್‌ ಜೆಟ್‌ ಖರೀದಿ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿರೋಧಿಸುವುದಾಗಿಯೂ, ರಾಜಕೀಯ ಮೈಲೇಜ್‌ ಪಡೆಯುವುದು ಈ ಪಿಐಎಲ್‌ನ ಹಿಂದಿರುವ ಉದ್ದೇಶವಾಗಿದೆ ಎಂದೂ ಹೇಳಿತು. 

ಇಬ್ಬರು ಪ್ರತ್ಯೇಕ ಲಾಯರ್‌ಗಳು ರಫೇಲ್‌ ಖರೀದಿ ವಹಿವಾಟಿನ ತನಿಖೆಯು ಸುಪ್ರೀಂ ಕೋರ್ಟ್‌ ಉಸ್ತುವಾರಿಯಲ್ಲಿ ನಡೆಯಬೇಕೆಂದು ಆಗ್ರಹಿಸಿ ಪಿಐಎಲ್‌ ದಾಖಲಿಸಿದ್ದರು. 

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.